• About us
  • Contact us
  • Disclaimer
Sunday, October 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

2 ಗಂಟೆ 30 ನಿಮಿಷ ನೀರಿನಲ್ಲಿ ತೇಲಿ ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ ಮಂಗಳೂರಿನ ವಿದ್ಯಾರ್ಥಿ ಶಫಿನ್ ಮುಸ್ತಫಾ

Coastal Times by Coastal Times
January 17, 2024
in ಕ್ರೀಡಾ ಸುದ್ದಿ
2 ಗಂಟೆ 30 ನಿಮಿಷ ನೀರಿನಲ್ಲಿ ತೇಲಿ ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ ಮಂಗಳೂರಿನ ವಿದ್ಯಾರ್ಥಿ ಶಫಿನ್ ಮುಸ್ತಫಾ
104
VIEWS
WhatsappTelegramShare on FacebookShare on Twitter

ಮಂಗಳೂರಿನ ಜೆಪ್ಪಿನಮೊಗರು ಬಳಿಯ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿ. 8ನೇ ತರಗತಿ ಓದುತ್ತಿರೋ ಈತ ಈಜುವುದಲ್ಲಿ ಎಕ್ಸಪರ್ಟ್. ಕೇವಲ ಈಜೋದು ಮಾತ್ರವಲ್ಲ, ನೀರಿನ ಮೇಲೆ ಕೈಕಾಲು ಆಡಿಸದೆ ತೇಲಬಲ್ಲ  ವಿದ್ಯೆಯನ್ನೂ ಕರಗತ ಮಾಡಿಕೊಂಡಿದ್ದಾನೆ. ಅಷ್ಟೆ ಅಲ್ಲ. ಬರೋಬ್ಬರಿ ಎರಡೂವರೆ ಗಂಟೆ ನೀರಿನಲ್ಲಿ ತೇಲೊ ಮೂಲಕ ನೊಬೆಲ್ ಬುಕ್ ಆಫ್ ರೆಕಾರ್ಡ್ ಗೆ ಎಂಟ್ರಿ ಕೊಟ್ಟಿದ್ದಾನೆ. ಹೀಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ತೇಲುವ ವಿದ್ಯಾರ್ಥಿಯ ಹೆಸರು ಶಫಿನ್ ಮುಸ್ತಾಫಾ.

ಮಂಗಳೂರಿನ ಶಫಿನ್ ಮುಸ್ತಫಾ 2 ಗಂಟೆ 30 ನಿಮಿಷ 13 ಸೆಕೆಂಡುಗಳ ಕಾಲ ನೀರಿನ ಮೇಲೆ ತೇಲುವ ಮೂಲಕ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಎಂಟ್ರಿ ಕೊಟ್ಟಿದ್ದಾನೆ. ಮುಂಜಾನೆ 5.30 ರಿಂದ ತೇಲಲು ಆರಂಭಿಸಿದ 14 ವರ್ಷದ ಈ ವಿದ್ಯಾರ್ಥಿ ಈ ದಾಖಲೆಯನ್ನು ನಿರ್ಮಿಸಿದ್ದಾನೆ. ಶಫಿನ್ ಆರೋಮಲ್ ಎಂಬುವವರಿಗೆ ಈ ತರಬೇತಿ ಪಡೆದಿದ್ದಾನೆ. ಸಾಧನೆ ಮಾಡಲು ಬೆಂಬಲ ಮತ್ತು ಮಾರ್ಗದರ್ಶನ ನೀಡಿದ ಶಿಕ್ಷಕರು ಮತ್ತು ಪ್ರೆಸ್ಟೀಜ್ ಇಂಟರ್​​ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಗೆ ಶಫೀನ್ ಧನ್ಯವಾದ ಹೇಳಿದ್ದಾನೆ.

ಇನ್ನು ಕೋಚ್ ಆರೋಮಲ್ ಅವರು ಅನಿರೀಕ್ಷಿತವಾಗಿ, ನಾನು ಶಫಿನ್‌ನಲ್ಲಿ ಈಜು ಪ್ರತಿಭೆಯನ್ನು ಕಂಡುಕೊಂಡೆ. ಕಲಿಕೆಯ ಹಂತದಲ್ಲಿ, ಆತ ಗಮನಾರ್ಹವಾದ ಪ್ರಾವೀಣ್ಯತೆಯನ್ನು ಪ್ರದರ್ಶಿಸಿದ. ಆರಾಮವಾಗಿ 15-30 ನಿಮಿಷಗಳ ಕಾಲ ಈಜುತ್ತಿದ್ದ. ಆತನ ತರಬೇತಿ ಸಮಯವನ್ನು ವಿಸ್ತರಿಸಿದೆ. ಈಗ ದಾಖಲೆ ಮಾಡಿರೋದು ಸಂತೋಷ ತಂದಿದೆ ಅಂತಾ ಹೇಳಿದ್ದಾರೆ.

ಈ ಹಿಂದೆ 2023ರಲ್ಲಿ ಆಂಧ್ರಪ್ರದೇಶದ ಕರಣಂ ಸ್ನೇಹಿತ್ ಸಿಂಹ ಅವರು 2 ಗಂಟೆ 21 ನಿಮಿಷ 53 ಸೆಕೆಂಡ್‌ಗಳಲ್ಲಿ ಕ್ರಮಿಸಿದ್ದರು ಎಂದು ಡಾ.ಎಸ್.ಕೃಷ್ಣಮೂರ್ತಿ. ಕರ್ನಾಟಕದ ಡೈರೆಕ್ಟರ್, ನೊಬೆಲ್ ಬುಕ್ ಆಫ್ ರೆಕಾರ್ಡ್ ಅವರು ತಿಳಿಸಿದ್ದಾರೆ. ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಅಧಿಕಾರಿಗಳು, ಪೋಷಕರಾದ ಅಬ್ದುಲ್ ಲತೀಫ್ ಮತ್ತು ಸಫಿಯಾ ಬಾನು ಅವರು ದಾಖಲೆ ಮುರಿಯುವ ಕ್ಷಣಕ್ಕೆ ಸಾಕ್ಷಿಯಾದರು.

ಸದ್ಯ 15 ವರ್ಷದ ಒಳಗಿನ ಬಾಲಕರ ರೆಕಾರ್ಡ್ ನಲ್ಲಿ ಈ ದಾಖಲೆ ನಮೂದಾಗಿದೆ. ಇನ್ನು ಮುಂದೆ ಕೂಡ ಸಾಕಷ್ಟು ದಾಖಲೆಯನ್ನು ಮಾಡವ ಗುರಿಯನ್ನು ಇಟ್ಟುಕೊಂಡಿದ್ದಾನೆ ಶಫಿನ್ ಮುಸ್ತಫಾ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಜ.19, 20 ಮತ್ತು 21 ಮಂಗಳೂರಲ್ಲಿ ಲಿಟ್ ಫೆಸ್ಟ್! ಸಾಹಿತ್ಯಾಸಕ್ತರಿಗೆ ವಿನೂತನ ಕಾರ್ಯಕ್ರಮ

Next Post

ಉಜಿರೆ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Related Posts

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.
ಕರಾವಳಿ

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

October 5, 2026
28
ಮಂಗಳೂರು: ಏಷ್ಯನ್ ಗೇಮ್ಸ್‌ನ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಬಿಜೆಪಿಯಿಂದ ಅಭಿನಂದನೆ
ಕ್ರೀಡಾ ಸುದ್ದಿ

ಮಂಗಳೂರು: ಏಷ್ಯನ್ ಗೇಮ್ಸ್‌ನ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಬಿಜೆಪಿಯಿಂದ ಅಭಿನಂದನೆ

October 3, 2026
26
Next Post
ಉಜಿರೆ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಜಿರೆ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Discussion about this post

Recent News

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

October 9, 2026
68
ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

October 9, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಸೋಷಿಯಲ್ ಮೀಡಿಯಾ ಇನ್​ಫ್ಲುಯನ್ಸರ್​ ನಿಶಾ ರಾಫೆಲ್ ವಿರುದ್ಧ ಪೋಕ್ಸೊ ಕೇಸ್ ದಾಖಲು

October 9, 2026
ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು MDMA ಮಾದಕವಸ್ತು ಸಾಗಾಟದ ಜಾಲ ಪತ್ತೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶ

October 9, 2026
ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

ಮಂಗಳೂರಿನಲ್ಲಿ ಬಾಯ್‌ಫ್ರೆಂಡ್ ಜೊತೆ ಸೇರಿ ಅಪ್ಪನ ಕೊಲೆ ಮಾಡಿರುವ ಶಂಕೆ? 2 ತಿಂಗಳ ಹಿಂದೆ ಹೂತಿದ್ದ ಶವ ಹೊರತೆಗೆದ ಪೋಲಿಸರು

October 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d