• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

Coastal Times by Coastal Times
February 17, 2026
in ಕರಾವಳಿ
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು
51
VIEWS
WhatsappTelegramShare on FacebookShare on Twitter

ಉಳ್ಳಾಲ, ಫೆ.16: ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ಕಡ್ಡಿ ಮುರಿದು ಬಿದ್ದಂತೆ ತುಂಡಾಗಿ ಬಿದ್ದಿದೆ‌.

ಡಿಕ್ಕಿಯಾಗುತ್ತಲೇ ಕಂಬ ರಸ್ತೆಗೆ ಬಿದ್ದಿದ್ದು ಮಧ್ಯದಲ್ಲಿ ವಿದ್ಯುತ್ ತಂತಿಯೂ ಬಿದ್ದಿದೆ. ಕೂಡಲೇ ಜನ ಸೇರಿದರೂ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಇಬ್ಬರು ಸವಾರರು ಕೂಡ ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸು ದಾಖಲಿಸಿಲ್ಲ‌. ಮೆಸ್ಕಾಂ ಇಲಾಖೆಯವರು ಕೇಸು ಮಾಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ದೂರಕ್ಕೆ ಬಿದ್ದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

Next Post

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

Related Posts

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ
ಕರಾವಳಿ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
Next Post
ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d