• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

Coastal Times by Coastal Times
March 17, 2026
in ಕರಾವಳಿ
ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್
73
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.17: ‘ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ನನ್ನ ಸಹೋದರಿ ಸುಮತಿ ನಾಯ್ಕ್ ಮಾಡಿದ ಆರೋಪಗಳೆಲ್ಲ ಸುಳ್ಳು’ ಎಂದು ಮೂಡುಬಿದಿರೆ ನಿವಾಸಿ ಪ್ರಫುಲ್ಲಾ ನಾಯ್ಕ್ ಎಂಬವರು ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಮತಿ ನಾಯ್ಕ್ ವಿರುದ್ಧ ಮಂಗಳೂರು, ಮೂಡುಬಿದಿರೆ, ವೇಣೂರು, ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆಗಳಲ್ಲಿ ಪ್ರಕರಣ ದಾಖಲಾಗಿವೆ. ಹಲ್ಲೆ ನಡೆಸಿ, ಹಣ ವಸೂಲಿ ಮಾಡಿದ ಆರೋಪವೂ ಆಕೆಯ ಮೇಲಿದೆ’ ಎಂದು ಆರೋಪಿಸಿದರು.

ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ಸಂತ್ರಸ್ತೆ ಸಹೋದರಿ: ಮೂಡುಬಿದಿರಿ ಇನ್ಸ್‌ಪೆಕ್ಟರ್ ಸಂದೇಶ್ ಮೇಲಿನ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತೆ ಸಹೋದರಿ, ಇಡೀ ಪ್ರಕರಣದಲ್ಲಿ ಸಂದೇಶ್ ನಿರಪರಾಧಿ ಎಂದಿದ್ದಾರೆ. ಕುಟುಂಬ ಕಲಹದ ಮೇಲಿನ ದ್ವೇಷದಿಂದ ಇನ್ಸ್‌ಪೆಕ್ಟರ್ ಮೇಲೆ ಸಂತ್ರಸ್ತೆ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಸಂದೇಶ್ ಉತ್ತಮ ವ್ಯಕ್ತಿ, ನನ್ನ ಸಹೋದರಿ ಇಲ್ಲ ಸಲ್ಲದ ದ್ವೇಷದಿಂದ ಹಗೆತನ ಸಾಧಿಸುತ್ತಿದ್ದಾರೆ. ಸಂದೇಶ್ ನ್ಯಾಯದ ಪರವಾಗಿದ್ದಾರೆ. ನಾನು ಸ್ವಯಂ ಆಗಿ ಹೇಳುತ್ತಿದ್ದೇನೆ, ನನಗೆ ಯಾರೂ ಈ ರೀತಿ ಹೇಳುವಂತೆ ಸೂಚಿಸಿಲ್ಲ ಎಂದು ಸಂತ್ರಸ್ತೆ ಸಹೋದರಿ ಸ್ಪಷ್ಟಪಡಿಸಿದ್ದಾರೆ.

ಇನ್ಸ್ಪೆಕ್ಟರ್ ಸಂದೇಶ್ ಮೊದಲು ಪರಿಚಯ ಇರಲಿಲ್ಲ. ಸ್ಟೇಷನ್ ಗೆ ಹೋದಾಗಲೇ ಮಾತನಾಡಿರುವುದು. ಕೌಟುಂಬಿಕ ಕಲಹದ ವಿಚಾರದಲ್ಲಿ ನಾನು ದೂರು ಕೊಟ್ಟಿದ್ದು. ಈ ವಿಚಾರದಲ್ಲಿ ಸಹೋದರಿ (ಪ್ರಕರಣದ ಸಂತ್ರಸ್ತೆ) ಪ್ರವೇಶ ಮಾಡುವ ಅವಶ್ಯಕತೆ ಇರಲಿಲ್ಲ. ನನ್ನ ಗಂಡ ಮತ್ತು ಮಗನನ್ನು ಸಹೋದರಿ ಮನೆಯಿಂದ ಕರೆದುಕೊಂಡು ಬರುವಂತೆ ದೂರು ನೀಡಿದ್ದೆ. ನನ್ನ ತಾಯಿಯನ್ನು ನೋಡಲು ಹೋದ ನನ್ನ ಗಂಡ ಮತ್ತು ಮಗನನ್ನು ವಾಪಸು ಬರೋದಕ್ಕೆ ಬಿಟ್ಟಿಲ್ಲ.ನನ್ನ ಗಂಡ,ಮಗ ಬೇಕು‌ ಎಂದಯ ದೂರು ಕೊಟ್ಟಿದ್ದು‌ ತಪ್ಪಾ? ಇನ್ಸ್ಪೆಕ್ಟರ್ ನ ಕೆಲಸ ತೆಗಿಸುವುದಾಗಿ ಆಕೆ ಶಪಥ ಮಾಡಿ ಹೋಗಿದ್ದಾಳೆ. ಇನ್ಸ್ಪೆಕ್ಟರ್ ಮೇಲೆ ನನಗೆ ಬೇರೆ ರೀತಿಯ ಭಾವನೆ ಇಲ್ಲ. ನನಗೆ ಅಣ್ಣ, ಅವರಿಗೆ ನಾನು‌ ಅಕ್ಕ ಇದ್ದಂತೆ ಎಂದು ಸಂತ್ರಸ್ತೆ ಸಹೋದರಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವರ್ತೂರು ಮಂಜುನಾಥ್, ಹರೀಶ್ ಮೂಡುಬಿದಿರೆ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

Next Post

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

Related Posts

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
17
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
ಕರಾವಳಿ

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
8
Next Post
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

Discussion about this post

Recent News

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
17
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
88
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d