• About us
  • Contact us
  • Disclaimer
Thursday, June 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು ಅರುಣ್ ಕುಮಾರ್ ಪುತ್ತಿಲ ಅದ್ದೂರಿ ರೋಡ್ ಶೋ ; ನಾಮಪತ್ರ ಸಲ್ಲಿಕೆಗೆ ಸಾವಿರಾರು ಅಭಿಮಾನಿಗಳ ಸಾಥ್‌

Coastal Times by Coastal Times
April 17, 2023
in ಕರಾವಳಿ, ರಾಜಕೀಯ
ಪುತ್ತೂರು ಅರುಣ್ ಕುಮಾರ್ ಪುತ್ತಿಲ ಅದ್ದೂರಿ ರೋಡ್ ಶೋ ; ನಾಮಪತ್ರ ಸಲ್ಲಿಕೆಗೆ ಸಾವಿರಾರು ಅಭಿಮಾನಿಗಳ ಸಾಥ್‌
75
VIEWS
WhatsappTelegramShare on FacebookShare on Twitter

ಪುತ್ತೂರು,ಎ.17: ಬಿಜೆಪಿಯಿಂದ ಸಿಡಿದೆದ್ದು ಬಂಡಾಯವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ 15 ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರ ಜೊತೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸಾವಿರಾರು ಮಂದಿ ಪುತ್ತಿಲ ಅಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಅವರಿಗೆ ಬೆಂಬಲ ಘೋಷಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ದರ್ಬೆಯಿಂದ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯು ದರ್ಬೆಯಿಂದ ಹೊರಟು ಮುಖ್ಯ ರಸ್ತೆಯಾಗಿ ಸಾಗಿ ತಾಲೂಕು ಆಡಳಿತ ಸೌಧದ ಬಳಿ ಸಮಾರೋಪಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು ಪ್ರಧಾನಿ ನರೇಂದ್ರ ಮೋದಿಗೆ ಮತ್ತು ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ತಾನು ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದೇನೆ. ಹಿಂದುತ್ವದ ರಕ್ಷಣೆ ಮತ್ತು ಕಾರ್ಯಕರ್ತರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನನ್ನ ಸ್ಪರ್ಧೆ. ಇದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮವಲ್ಲ ಹಿಂದೂ ಸಮಾಜದ ವಿಜಯೋತ್ಸವವಾಗಿದೆ. ಕಟ್ಟ ಕಡೆಯ ವ್ಯಕ್ತಿಯ ಜೊತೆಗೂ ನಾವಿದ್ದೇವೆ ಎಂಬುದುನ್ನು ತೋರಿಸಿಕೊಡಬೇಕಾಗಿದೆ. ಅತೀ ಶೀಘ್ರವಾಗಿ ನಮ್ಮ ಸ್ಪರ್ಧೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಆರ್‌ಎಸ್‌ಎಸ್‌ಗೆ 100 ವರ್ಷವಾಗುತ್ತಿರು ಈ ಸಂದರ್ಭದಲ್ಲಿ ಭಗವಾಧ್ವಜದ ಅಡಿಯಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ. ನಿಮ್ಮ ಮನೆಯ ಮಗನೆಂದು ನೀವು ನನ್ನನ್ನು ಸ್ವೀಕರಿಸಬೇಕು. ಹಿಂದುತ್ವದ ಅಡಿಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಸಮಾಜಕ್ಕೆ ತೋರಿಸಿಕೊಡೋಣ ಎಂದರು.

ನಂತರ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ತಾಲೂಕು ಆಡಳಿತ ಸೌಧದ ಉಪವಿಭಾಗಾಧಿಕಾರಿಗಳ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್‌

Next Post

ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಭರ್ಜರಿ ರೋಡ್ ಶೋ ; ನಾಮಪತ್ರ ಸಲ್ಲಿಕೆ

Related Posts

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್
ಕರಾವಳಿ

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
114
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್
ಕರಾವಳಿ

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
92
Next Post
ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಭರ್ಜರಿ ರೋಡ್ ಶೋ ; ನಾಮಪತ್ರ ಸಲ್ಲಿಕೆ

ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಭರ್ಜರಿ ರೋಡ್ ಶೋ ; ನಾಮಪತ್ರ ಸಲ್ಲಿಕೆ

Discussion about this post

Recent News

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
236
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
114
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d