• About us
  • Contact us
  • Disclaimer
Wednesday, February 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಿಕ್ಷಾಚಾಲಕ ಮತ್ತು ಸ್ನೇಹಿತರು ಸೇರಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಉಳ್ಳಾಲದಲ್ಲಿ ಗ್ಯಾಂಗ್ ರೇಪ್

Coastal Times by Coastal Times
April 17, 2025
in ಕ್ರೈಮ್ ನ್ಯೂಸ್
ರಿಕ್ಷಾಚಾಲಕ ಮತ್ತು ಸ್ನೇಹಿತರು ಸೇರಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಉಳ್ಳಾಲದಲ್ಲಿ ಗ್ಯಾಂಗ್ ರೇಪ್
1k
VIEWS
WhatsappTelegramShare on FacebookShare on Twitter

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ‌ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ.ಬಂಗಾಳ ಮೂಲದ ಯುವತಿ ಉದ್ಯೋಗ ಅರಸಿ ಬಂದಿದ್ದಳು. ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದಳು. ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಆಕೆ ಒಬ್ಬಳೇ ಮಧ್ಯರಾತ್ರಿ ಹೊರಗೆ ಬಂದಿದ್ದಾಳೆ. ಈ ವೇಳೆ ಸಿಕ್ಕ ರಿಕ್ಷಾ ಚಾಲಕನ ಬಳಿ ಸಹಾಯ ಕೇಳಿದ್ದಾಳೆ. ಸಹಾಯ ಮಾಡುವ ನೆಪದಲ್ಲಿ ತನ್ನ ವಾಹನದಲ್ಲಿ ಕುಳ್ಳಿರಿಸಿದ ಚಾಲಕ ಆಕೆಗೆ ಅಮಲು ಪದಾರ್ಥ ನೀಡಿ ಸ್ನೇಹಿತರ ಜೊತೆಗೆ ಸೇರಿ ಕೃತ್ಯವೆಸಗಿದ್ದಾನೆ.

ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಯುವತಿ ಪತ್ತೆ : ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ಮೈಪೂರ್ತಿ ಗಾಯವಾಗಿದ್ದ ಯುವತಿ ಸ್ಥಳೀಯರೊಬ್ಬರ ಮನೆ ಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಮನೆಮಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆ  ಯುವತಿ ನಶೆಯಲ್ಲಿ ಮಾತನಾಡದ ಸ್ಥಿತಿಯಲ್ಲಿದ್ದು, ಮೈಯಿಡೀ ಗಾಯದ ಗುರುತುಗಳಾಗಿತ್ತು. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ

Next Post

ರಿಕ್ಷಾಚಾಲಕ ಮತ್ತು ಸ್ನೇಹಿತರು ಸೇರಿ ಪಶ್ಚಿಮ ಬಂಗಾಳ ಮೂಲದ ಯುವತಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್: ಮೂವರು ಆರೋಪಿಗಳು ವಶಕ್ಕೆ

Related Posts

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ
ಕ್ರೈಮ್ ನ್ಯೂಸ್

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
15
ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಭೂಗತವಾಗಿ ಹಾಕಲಾಗಿದ್ದ ತಾಮ್ರದ ಕೇಬಲ್ ಕದ್ದು ಮಾರುತ್ತಿದ್ದ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

February 20, 2026
83
Next Post
ರಿಕ್ಷಾಚಾಲಕ ಮತ್ತು ಸ್ನೇಹಿತರು ಸೇರಿ ಪಶ್ಚಿಮ ಬಂಗಾಳ ಮೂಲದ ಯುವತಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್: ಮೂವರು ಆರೋಪಿಗಳು ವಶಕ್ಕೆ

ರಿಕ್ಷಾಚಾಲಕ ಮತ್ತು ಸ್ನೇಹಿತರು ಸೇರಿ ಪಶ್ಚಿಮ ಬಂಗಾಳ ಮೂಲದ ಯುವತಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್: ಮೂವರು ಆರೋಪಿಗಳು ವಶಕ್ಕೆ

Discussion about this post

Recent News

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
16
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

February 24, 2026
ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

February 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d