• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೆಹಲಿಯಿಂದ ಕೊರಿಯರ್ ಮೂಲಕ ಎಂಡಿಎಂಎ ಡ್ರಗ್ಸ್ ತರಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದವನ ಸೆರೆ

Coastal Times by Coastal Times
April 17, 2025
in ಕ್ರೈಮ್ ನ್ಯೂಸ್
ದೆಹಲಿಯಿಂದ ಕೊರಿಯರ್ ಮೂಲಕ ಎಂಡಿಎಂಎ ಡ್ರಗ್ಸ್ ತರಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದವನ ಸೆರೆ
45
VIEWS
WhatsappTelegramShare on FacebookShare on Twitter

ಮಂಗಳೂರು, ಎ.17 : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಕೊರಿಯರ್ ಮೂಲಕ ದೆಹಲಿಯಿಂದ ತರಿಸಿಕೊಂಡು ಮಂಗಳೂರು ನಗರದ ಲಾಲ್ ಬಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ಡ್ರಗ್ಸ್ ಸಹಿತ ಆರೋಪಿಯನ್ನು ವಶಪಡಿಸಿದ್ದಾರೆ.

ದೆಹಲಿಯಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಕೊರಿಯರ್ ಮೂಲಕ ತರಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮಣಿಕ್ಕರ- ಆಲಂತಡ್ಕ ನಿವಾಸಿ ಮೊಹಮ್ಮದ್ ಅಶ್ರಪ್ ಅಲಂತಡ್ಕ(50) ಬಂಧಿತ ಆರೋಪಿ. ಆತನಿಂದ 1 ಲಕ್ಷ ರೂ. ಮೌಲ್ಯದ 11 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಅಕ್ಟಿವಾ ಸ್ಕೂಟರ್ ಸಹಿತ ಒಟ್ಟು 1,60,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ದೆಹಲಿಯಿಂದ ತನ್ನ ಸ್ನೇಹಿತನ ಮೂಲಕ ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಖರೀದಿಸಿಕೊಂಡು ಅದನ್ನು ತನ್ನ ಊರಾದ ಸುಳ್ಯದ ವಿಳಾಸಕ್ಕೆ ಕೋರಿಯರ್ ಮೂಲಕ ತರಿಸಿ ಅಕ್ರಮ ಲಾಭಗಳಿಸುವ ಉದ್ದೇಶದಿಂದ ಮಂಗಳೂರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ಎಎಸ್ಐ ಮೋಹನ್ ಕೆ.ವಿ., ರಾಮ ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪಿ.ಎ ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್

Next Post

ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ

Related Posts

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ
ಕ್ರೈಮ್ ನ್ಯೂಸ್

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
71
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
104
Next Post
ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ

ರೋಹನ್ ಇಥೋಸ್ ಎಪ್ರಿಲ್ 19 ರಂದು ಭೂಮಿಪೂಜೆ

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
33
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d