• About us
  • Contact us
  • Disclaimer
Wednesday, April 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಚ್ಛೇದನ ನೀಡಿ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ಬ್ಯೂಟಿಷಿಯನ್‌ನ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ

Coastal Times by Coastal Times
May 17, 2023
in ಕ್ರೈಮ್ ನ್ಯೂಸ್
ವಿಚ್ಛೇದನ ನೀಡಿ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ಬ್ಯೂಟಿಷಿಯನ್‌ನ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ
158
VIEWS
WhatsappTelegramShare on FacebookShare on Twitter

ಕಾಸರಗೋಡು : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ವಸತಿಗ್ರಹಕ್ಕೆ ಕರೆಸಿ ಕೊಲೆಗೈದ ಘಟನೆ ಕೇರಳದ ಕಾಞ೦ಗಾಡ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಉದುಮ ಮಾಂಗಾಡ್ ನ ದೇವಿಕಾ(34) ಹತ್ಯೆಗೀಡಾದವರು.

ಕೊಲೆ ನಡೆಸಿದ ಬಳಿಕ ಈಕೆಯ ಪ್ರಿಯಕರ ಕೃತ್ಯ ನಡೆದ ಸ್ಥಳದಿಂದ ಸುಮಾರು 500 ಮೀ ದೂರದಲ್ಲಿರುವ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಶರಣಾದ ಆರೋಪಿ. ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ. ಆರೋಪಿ ಸತೀಶ್ ಭಾಸ್ಕರನ್ ವಿವಾಹಿತನಾಗಿದ್ದು ಆತನಿಗೆ ಒಂದು ಮಗುವಿದೆ. ಹತ್ಯೆಯಾದ ದೇವಿಕಾರಿಗೂ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಬಳಿಕ ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಕೃತ್ಯ ನಡೆಸುವುದಕ್ಕೆ ವಾರ ಮೊದಲೇ ಸತೀಶ್ ವಸತಿಗೃಹದಲ್ಲಿ ರೂಮ್ ಪಡೆದು ವಾಸಿಸುತ್ತಿದ್ದ. ಮಂಗಳವಾರ ಮಧ್ಯಾಹ್ನ ಆತ ದೇವಿಕಾಳನ್ನು ತಾನು ತಂಗಿದ್ದ ಲಾಡ್ಜ್ ನ ರೂಮ್ ಗೆ ಕರೆದುಕೊಂಡು ಬಂದು ಮಧ್ಯಾಹ್ನ 1.30ರ ಸುಮಾರಿಗೆ ಆಕೆಯ ಹತ್ಯೆ ಮಾಡಿದ ಆತ ರೂಮ್ ನ ಬಾಗಿಲಿಗೆ ಲಾಕ್ ಹಾಕಿ ಅಲ್ಲಿಂದ ಹೊರ ಹೋಗಿದ್ದ.

ಬಳಿಕ ಸಂಜೆ 5 ಗಂಟೆಯ ಸುಮಾರಿಗೆ ಕೃತ್ಯ ನಡೆದ ಸ್ಥಳದಿಂದ 500 ಮೀ ದೂರದಲ್ಲಿರುವ ಠಾಣೆಗೆ ಬಂದ ಆರೋಪಿ ಪೊಲೀಸರ ಮುಂದೆ ಕೊಲೆ ಮಾಡಿರುವುದನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ತಕ್ಷಣ ಪೊಲೀಸರು ವಸತಿ ಗೃಹಕ್ಕೆ ಪೊಲೀಸರು ಧಾವಿಸಿದ್ದು, ಈ ವೇಳೆ ದೇವಿಕಾ ಮೃತಪಟ್ಟಿಯ ಆಕೆಯ ಕತ್ತನ್ನು ಸೀಳಲಾಗಿತ್ತು ಎಂದು ಕಾಞ೦ಗಾಡ್ ಡಿವೈಎಸ್ಪಿ ಭಾಲಕೃಷ್ಣನ್ ನಾಯರ್ ಮಾಹಿತಿ ನೀಡಿದ್ದಾರೆ.

ದೇವಿಕಾ ಆರೋಪಿ ಬಳಿ ಪತ್ನಿಗೆ ವಿಚ್ಚೇಧನ ನೀಡಿ ತನ್ನನೂ ವಿವಾಹವಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ತಾನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಸತೀಶ್ ಹೇಳಿಕೊಂಡಿದ್ದು ಈ ಬಗ್ಗೆ ತನಿಖೆ ಮುಂದುವರಿದಿದೆ. ಸಿಐಟಿಯು ಅಂಗಸಂಸ್ಥೆಯಾದ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ದೇವಿಕಾ ತನ್ನ ಮನೆಯಿಂದ 20 ಕಿ.ಮೀ ದೂರದಲ್ಲಿರುವ ಕಾಞಂಗಾಡ್‌ಗೆ ಬಂದಿದ್ದರು. ಸಭೆಯ ನಂತರ ಸತೀಶ್ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಸ್ಸಾಂನ ‘ಲೇಡಿ ಸಿಂಗಮ್’ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ

Next Post

ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ – ಪಾರಾದ ಮೂವರು

Related Posts

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್
ಕ್ರೈಮ್ ನ್ಯೂಸ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
0
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ
ಕ್ರೈಮ್ ನ್ಯೂಸ್

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

April 20, 2026
83
Next Post
ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ – ಪಾರಾದ ಮೂವರು

ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ - ಪಾರಾದ ಮೂವರು

Discussion about this post

Recent News

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
0
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ

April 20, 2026
MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

MDMA ಮಾದಕ ವಸ್ತುವನ್ನು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಯತ್ನ ; ಉಳ್ಳಾಲದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಇಬ್ಬರ ಬಂಧನ

April 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d