• About us
  • Contact us
  • Disclaimer
Friday, August 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬಂದರ್‌ನಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ; ಕಸಬಾ ಬೆಂಗ್ರೆಯ ಶಿಕ್ಷಕಿ ಸಾವು

Coastal Times by Coastal Times
August 17, 2024
in ಕರಾವಳಿ
ಮಂಗಳೂರು: ಬಂದರ್‌ನಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ; ಕಸಬಾ ಬೆಂಗ್ರೆಯ ಶಿಕ್ಷಕಿ ಸಾವು
70
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಧಕ್ಕೆಯಲ್ಲಿ ಶುಕ್ರವಾರ(ಆ.16) ಬೆಳಗ್ಗೆ ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ (47) ಮೃತಪಟ್ಟಿದ್ದಾರೆ. ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ ಠಾಣೆಯ ಎಎಸ್‌ಐ ಮಹಮ್ಮದ್‌ ಅವರ ಪತ್ನಿ. ಮೃತರು ಪತಿ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.

ಕಳೆದ 8 ವರ್ಷದಿಂದ ಕಸಬಾ ಬೆಂಗರೆಯ ಎಆರ್‌ಕೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶಾಹಿದಾ ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್‌ನಲ್ಲಿ ಈ ಅಪಘಾತ ಸಂಭವಿಸಿತು.

ಜಮಾಅತೆ ಇಸ್ಲಾಮೀ ಹಿಂದ್‌ನ ಮಹಿಳಾ ಸಂಘಟನೆಯಲ್ಲಿದ್ದ ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು ಇತ್ಯಾದಿಯಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ಇವರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಿದ್ದರು.

ಸಂತಾಪ : ಶಿಕ್ಷಕಿ ಶಾಹಿದಾ ಅವರ ನಿಧನಕ್ಕೆ ಬೆಂಗರೆ ಜಮಾತ್‌ನ ಅಧ್ಯಕ್ಷ ಬಿಲಾಲ್‌ ಮೊದಿನ್‌ ಮತ್ತು ಸ್ಥಳೀಯ ಕಾರ್ಪೊರೆಟರ್‌ ಮುನೀಬ್‌ ಬೆಂಗರೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆಫ್ರಿಕಾ ದೇಶಗಳಲ್ಲಿ ಮಂಕಿಫಾಕ್ಸ್​ ಉಲ್ಬಣ: ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

Next Post

ಮೂಡಬಿದಿರೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿಭಂಗ – ಮೂವರು ವಶಕ್ಕೆ

Related Posts

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ
ಕರಾವಳಿ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
59
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು
ಕರಾವಳಿ

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
39
Next Post
ಮೂಡಬಿದಿರೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿಭಂಗ – ಮೂವರು ವಶಕ್ಕೆ

ಮೂಡಬಿದಿರೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿಭಂಗ – ಮೂವರು ವಶಕ್ಕೆ

Discussion about this post

Recent News

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
48
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

ತ್ರಿಕೋನ ಪ್ರೇಮ ಪ್ರಕರಣ: ಆತ್ಮಹತ್ಯೆಗೂ ಮುನ್ನ ಹೊಸ ಲವ್ವರ್‌ಗೆ ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ,ಇಬ್ಬರು ಲವರ್‌ಗಳು ಪರಾರಿ

August 7, 2026
ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

ಬಂಟ್ವಾಳ: ಬಿಸಿ ರೋಡ್ ಬಳಿ ಟಿಪ್ಪರ್ ಸ್ಕೂಟರಿಗೆ ಡಿಕ್ಕಿ ; ಸಹ ಸವಾರ ಆಸ್ಪತ್ರೆಯಲ್ಲಿ ಸಾವು, ಸವಾರ ಗಂಭೀರ

August 7, 2026
ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

ರಾ.ಹೆ. 66ರ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಹೆದ್ದಾರಿ ಪ್ರಾಧಿಕಾರ ಕಾರ್ಯಾಚರಣೆ; ಕಲ್ಲಾಪಿನಲ್ಲಿ ಅನಧಿಕೃತ ಮೀನು ಮಾರುಕಟ್ಟೆ ತೆರವು

August 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d