• About us
  • Contact us
  • Disclaimer
Thursday, May 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಾರಾಷ್ಟ್ರದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್​ ರದ್ದು

Coastal Times by Coastal Times
September 17, 2022
in ರಾಷ್ಟ್ರೀಯ ಸುದ್ದಿ
ಮಹಾರಾಷ್ಟ್ರದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್​ ರದ್ದು
31
VIEWS
WhatsappTelegramShare on FacebookShare on Twitter

ಮುಂಬೈ: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್  ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್​ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ (ಎಫ್‌ಡಿಎ) ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ಚರ್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯೋಗಾಲಯದ ಪರೀಕ್ಷೆಯ ಸಮಯದಲ್ಲಿ ಶಿಶುಗಳಿಗೆ ಈ ಪೌಡರ್​ನ ಮಾದರಿಗಳು ಪ್ರಮಾಣಿತ ಪಿಹೆಚ್​ ಮೌಲ್ಯಕ್ಕೆ ಅನುಗುಣವಾಗಿಲ್ಲ ಎಂದು ತಿಳಿದುಬಂದಿದೆ ಎನ್ನಲಾಗಿದೆ. ಕೊಲ್ಕತ್ತಾ ಮೂಲದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಯ ನಿರ್ಣಾಯಕ ವರದಿಯ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಪೌಡರ್ ಗುಣಮಟ್ಟದ ತಪಾಸಣೆಯ ಉದ್ದೇಶಗಳಿಂದ ಎಫ್‌ಡಿಎ ಪುಣೆ ಮತ್ತು ನಾಸಿಕ್‌ನಿಂದ ಜಾನ್ಸನ್ ಬೇಬಿ ಪೌಡರ್‌ನ ಮಾದರಿಗಳನ್ನು ಪಡೆದುಕೊಂಡಿತ್ತು. ಪ್ರಯೋಗಾಲಯದಲ್ಲಿ ಈ ಪೌಡರ್​ನ ಪರೀಕ್ಷೆ ಮಾಡಿದ ನಂತರ ಎಫ್‌ಡಿಎ ಡ್ರಗ್ಸ್ ಕಾಸ್ಮೆಟಿಕ್ಸ್ ಆಕ್ಟ್ 1940 ಮತ್ತು ನಿಯಮಗಳ ಅಡಿಯಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್‌ಗೆ ಶೋಕಾಸ್ ನೋಟಿಸ್ ನೀಡಿದೆ. ಹಾಗೇ, ಮಾರುಕಟ್ಟೆಯಿಂದ ಈ ಉತ್ಪನ್ನದ ಸ್ಟಾಕ್ ಅನ್ನು ಹಿಂಪಡೆಯಲು ಕಂಪನಿಗೆ ಸೂಚನೆಗಳನ್ನು ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ ಈಗ ಕೋರ್ಟ್​ ಮೆಟ್ಟಿಲೇರಿದೆ.

Maharashtra Food & Drugs Administration has cancelled the manufacturing license of Johnson’s Baby Powder of Johnson’s & Johnson’s Pvt. Ltd., Mulund, Mumbai after samples of the powder drawn at Pune & Nashik were declared "Not of Standard Quality" by the govt pic.twitter.com/4iFIdNd9RI

— ANI (@ANI) September 16, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿತ, ಪೊಲೀಸ್ ವಶಕ್ಕೆ

Next Post

ಭಾರತಕ್ಕೆ ನಮೀಬಿಯಾದಿಂದ ಚೀತಾ ತಂದ ತಂಡದಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಸನತ್‌ ಕೃಷ್ಣ

Related Posts

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
43
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ
ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
58
Next Post
ಭಾರತಕ್ಕೆ ನಮೀಬಿಯಾದಿಂದ ಚೀತಾ ತಂದ ತಂಡದಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಸನತ್‌ ಕೃಷ್ಣ

ಭಾರತಕ್ಕೆ ನಮೀಬಿಯಾದಿಂದ ಚೀತಾ ತಂದ ತಂಡದಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಸನತ್‌ ಕೃಷ್ಣ

Discussion about this post

Recent News

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
71
ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

ಮಂಗಳೂರು: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಬಂಧನ!

May 13, 2026
ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

May 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d