• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ , ಮಲ್ಲಿಕಾರ್ಜುನ ಖರ್ಗೆ – ಶಶಿ ತರೂರ್ ಮಧ್ಯೆ ಸ್ಪರ್ಧೆ

Coastal Times by Coastal Times
October 17, 2022
in ರಾಜಕೀಯ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ , ಮಲ್ಲಿಕಾರ್ಜುನ ಖರ್ಗೆ – ಶಶಿ ತರೂರ್ ಮಧ್ಯೆ ಸ್ಪರ್ಧೆ
29
VIEWS
WhatsappTelegramShare on FacebookShare on Twitter

ನವದೆಹಲಿ: ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಅಧ್ಯಕ್ಷೀಯ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, 9 ಸಾವಿರಕ್ಕೂ ಹೆಚ್ಚು ಪಿಸಿಸಿ (ಪ್ರದೇಶ ಕಾಂಗ್ರೆಸ್ ಕಮಿಟಿ) ಪ್ರತಿನಿಧಿಗಳು ಇವರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. 24 ವರ್ಷಗಳ ಸುದೀರ್ಘ ಅಂತರದ ನಂತರ ಗಾಂಧಿ ಕುಟುಂಬತೇರ ಸದಸ್ಯರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.  ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಇಂದು ಆರನೇ ಬಾರಿಗೆ ಅಧ್ಯಕ್ಷೀಯ ಚುನಾವಣೆಗೆ ಮತದಾನ ನಡೆಯುತ್ತಿದೆ. 24 ವರ್ಷಗಳ ಸುದೀರ್ಘ ಅಂತರದ ನಂತರ ಗಾಂಧಿಯೇತರ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಇಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ಸಮಿತಿ ಮತ್ತು ಪಿಸಿಸಿಯ 9,000 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ. ಎಲ್ಲಾ ರಾಜ್ಯಗಳ ಪಿಸಿಸಿ ಕಚೇರಿಗಳು, ಎಐಸಿಸಿ ಕೇಂದ್ರ ಕಚೇರಿ ಮತ್ತು ಭಾರತ್ ಜೋಡೋ ಯಾತ್ರಾ ಶಿಬಿರದಲ್ಲಿ ಮತದಾನ ನಡೆಯಲಿದೆ. ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾರತ್ ಜೋಡೋ ಯಾತ್ರೆ ಶಿಬಿರದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ.  ಮತದಾನಕ್ಕೆ ಕಾಂಗ್ರೆಸ್ ಪಕ್ಷ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾಂಗ್ರೆಸ್ ಚುನಾವಣಾ ಸಮಿತಿಯು ಪ್ರತಿ ರಾಜ್ಯಕ್ಕೆ ಒಬ್ಬ ಚುನಾವಣಾ ಅಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಾಗಿ ಹಲವು ನಾಯಕರನ್ನು ಆಯ್ಕೆ ಮಾಡಿದೆ. ತೆಲಂಗಾಣಕ್ಕೆ ಕೇರಳದ ನಾಯಕ ರಾಜಮೋಹನ್ ಉನ್ನಿಥಾನ್ ಹಾಗೂ ದೆಹಲಿಗೆ ಮಾಜಿ ಸಂಸದ ಪೊನ್ನಂ ಪ್ರಭಾಕರ್ ಚುನಾವಣಾಧಿಕಾರಿಯಾಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ರೇಸ್‌ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಈಗಾಗಲೇ ವಿವಿಧ ರಾಜ್ಯಗಳ ರಾಜಧಾನಿಗಳಿಗೆ ಭೇಟಿ ನೀಡಿದ್ದಾರೆ. ಅವರು ಪಿಸಿಸಿ ಪ್ರತಿನಿಧಿಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸಿದರು. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಹಿರಿಯರು ಅವರನ್ನು ಬೆಂಬಲಿಸುತ್ತಿದ್ದಾರೆ. ಈ ವಿಚಾರದಲ್ಲಿ ತರೂರ್ ಆರೋಪ ಮಾಡಿದರೂ ತಾವು ತಟಸ್ಥರೇ ಹೊರತು ಯಾರ ಪರವೂ ಅಲ್ಲ ಎಂದು ಗಾಂಧಿ ಕುಟುಂಬ ಈಗಾಗಲೇ ಸ್ಪಷ್ಟಪಡಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹನಿ-ಟ್ರ್ಯಾಪ್ ದಂಧೆ ನಾಲ್ಕು ವರ್ಷಗಳಲ್ಲಿ 30 ಕೋಟಿ ರೂ. ಮಿಕ್ಕಿದ ಆಸ್ತಿ ಸಂಪಾದಿಸಿದ ಬಂಟಿ-ಬಾಬ್ಲಿ ದಂಪತಿ ಬಂಧನ

Next Post

‘ಸಸುರಲ್ ಸಿಮಾರ್ ಕಾ’ ಮತ್ತು ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ , ‘ಬಿಗ್ ಬಾಸ್’ ಖ್ಯಾತಿಯ ನಟಿ ವೈಶಾಲಿ ಟಕ್ಕರ್ ಆತ್ಮಹತ್ಯೆ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
22
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
48
Next Post
‘ಸಸುರಲ್ ಸಿಮಾರ್ ಕಾ’ ಮತ್ತು ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ , ‘ಬಿಗ್ ಬಾಸ್’ ಖ್ಯಾತಿಯ ನಟಿ ವೈಶಾಲಿ ಟಕ್ಕರ್ ಆತ್ಮಹತ್ಯೆ

'ಸಸುರಲ್ ಸಿಮಾರ್ ಕಾ' ಮತ್ತು 'ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ , 'ಬಿಗ್ ಬಾಸ್' ಖ್ಯಾತಿಯ ನಟಿ ವೈಶಾಲಿ ಟಕ್ಕರ್ ಆತ್ಮಹತ್ಯೆ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d