• About us
  • Contact us
  • Disclaimer
Saturday, April 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಧಾನ ಪರಿಷತ್‌ ಚುನಾವಣೆ: ರಾಜೇಂದ್ರಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಉಭಯ ಪಕ್ಷಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

Coastal Times by Coastal Times
November 17, 2021
in ರಾಜಕೀಯ
ವಿಧಾನ ಪರಿಷತ್‌ ಚುನಾವಣೆ: ರಾಜೇಂದ್ರಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಉಭಯ ಪಕ್ಷಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
41
VIEWS
WhatsappTelegramShare on FacebookShare on Twitter

ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ಕಣ ರಂಗೇರಿದೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸಲು ನಿರ್ಧರಿಸಿದೆ. ಇನ್ನೊಂದು ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್‌ ನಿರತವಾಗಿದೆ. ಈ ಮಧ್ಯೆ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌. ರಾಜೇಂದ್ರಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಉಭಯ ಪಕ್ಷಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ದ್ವಿಸದಸ್ಯ ಸ್ಥಾನವನ್ನು ಸದ್ಯ ಬಿಜೆಪಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನ ಪ್ರತಾಪ್‌ಚಂದ್ರ ಶೆಟ್ಟಿ ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಅವರನ್ನೇ ಕಣಕ್ಕೆ ಇಳಿಸಲು ತೀರ್ಮಾನಿಸಿದ್ದು, ಪ್ರತಾಪ್‌ಚಂದ್ರ ಶೆಟ್ಟಿ ಈ ಬಾರಿ ಸ್ಪರ್ಧಿಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ಗೆ ಅಭ್ಯರ್ಥಿಯ ಆಯ್ಕೆ ತಲೆನೋವಾಗಿ ಪರಿಣಮಿಸಿದೆ.

ಎಂ.ಎನ್‌. ರಾಜೇಂದ್ರಕುಮಾರ್‌ ಅವರ ಸ್ಪರ್ಧೆಯಿಂದಾಗಿ ಬಿಜೆಪಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರದಿಂದ ಹಿಂದೆ ಸರಿದಿದೆ. ಬಿಜೆಪಿಯ ಲೆಕ್ಕಾಚಾರದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,136 ಹಾಗೂ ಉಡುಪಿ ಜಿಲ್ಲೆಯ 1,572 ಸೇರಿದಂತೆ 3,708 ಮತಗಳು ಪಕ್ಷಕ್ಕೆ ಬೀಳಲಿವೆ. ಪ್ರಥಮ ಪ್ರಾಶಸ್ತ್ಯದ ಮತಗಳ ಮೇಲೆ ಆಯ್ಕೆಯಾಗಲು 2,200 ಮತಗಳು ಸಾಕು. ಇನ್ನುಳಿದ 1,500 ಮತಗಳನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲ ಪಕ್ಷದಲ್ಲಿದ್ದರೆ, ಆ ಎಲ್ಲ ಮತಗಳು ರಾಜೇಂದ್ರಕುಮಾರ್‌ ಅವರ ಪಾಲಾಗಲಿವೆ ಎನ್ನುವ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ.

ಕಾಂಗ್ರೆಸ್‌ನಲ್ಲಿ 11 ಆಕಾಂಕ್ಷಿಗಳು: ಕಾಂಗ್ರೆಸ್‌ ಟಿಕೆಟ್‌ ಕೋರಿ ಐವನ್‌ ಡಿಸೋಜ, ಪಿ.ವಿ. ಮೋಹನ್‌, ಮಂಜುನಾಥ ಭಂಡಾರಿ ಸೇರಿದಂತೆ 11 ಜನರು ಅರ್ಜಿ ಸಲ್ಲಿಸಿದ್ದಾರೆ. ಇವರೆಲ್ಲರನ್ನೂ ಬಿಟ್ಟು, ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್ : ಮತ್ತೆ ಮುಂದುವರೆದ ನೈತಿಕ ಪೊಲೀಸ್ ಗಿರಿ; ಆರು ಜನ ಆರೋಪಿಗಳ ಬಂಧನ

Next Post

ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಸಂಸ್ಥಾಪನಾ ದಿನಾಚರಣೆ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
52
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
42
Next Post
ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಸಂಸ್ಥಾಪನಾ ದಿನಾಚರಣೆ

ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಸಂಸ್ಥಾಪನಾ ದಿನಾಚರಣೆ

Discussion about this post

Recent News

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
38
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

ಬೆಳ್ತಂಗಡಿ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇಗುಲಕ್ಕೆ ನುಗ್ಗಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ

April 24, 2026
ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

ಮಂಗಳೂರು: ಭಾರಿ ಗಾಳಿ-ಮಳೆಗೆ ಅಶ್ವತ್ಥ ಮರದ ಗೆಲ್ಲು ಮುರಿದು ಮನೆ, ವಾಹನಗಳಿಗೆ ಹಾನಿ, ಅತ್ತಾವರದಲ್ಲಿ ತಡೆಗೋಡೆ ಕುಸಿದು ಕಾರುಗಳು ಜಖಂ

April 22, 2026
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: 3ನೇ ಅಪರಾಧಿ ಅರಾಫತ್ ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

April 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d