• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುರೋಹಿತನಂತೆ ವೇಷ ಧರಿಸಿ, ಆಂಧ್ರದ ಟಿಡಿಪಿ ಮುಖಂಡ, ಮಾಜಿ ಸಂಸದ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ!

Coastal Times by Coastal Times
November 17, 2022
in ರಾಷ್ಟ್ರೀಯ ಸುದ್ದಿ
ಪುರೋಹಿತನಂತೆ ವೇಷ ಧರಿಸಿ, ಆಂಧ್ರದ ಟಿಡಿಪಿ ಮುಖಂಡ, ಮಾಜಿ ಸಂಸದ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿ!
73
VIEWS
WhatsappTelegramShare on FacebookShare on Twitter

ಹೈದರಾಬಾದ್: ತೆಲುಗು ದೇಶಂ ಪಕ್ಷದ ಮುಖಂಡ ಹಾಗೂ ಮಾಜಿ ಸಂಸದ ಶೇಷಗಿರಿರಾವ್ ಪೋಲ್ನಾಟಿ ಅವರ ಮೇಲೆ ಪುರೋಹಿತ ವೇಷ ಧರಿಸಿದ್ದ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ನವೆಂಬರ್ 17ರ ಗುರುವಾರ ಬೆಳಗ್ಗೆ 6.30ಕ್ಕೆ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್‌ ಆಗಿದೆ. ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ತುನಿ ನಗರದ ಶೇಷಗಿರಿ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ದಾಳಿಕೋರನ ಗುರುತು ಪತ್ತೆ ಹಚ್ಚಲು ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿಲ್ಲ ಎನ್ನಲಾಗಿದೆ.

ಪೊಲೀಸರ ಪ್ರಕಾರ, “ಗುರುವಾರ ಬೆಳಿಗ್ಗೆ 6:30 ರ ಸುಮಾರಿಗೆ, ಪುರೋಹಿತರಂತೆ ವೇಷಧರಿಸಿದ ವ್ಯಕ್ತಿಯೊಬ್ಬರು ಟಿಡಿಪಿ ಮುಖಂಡ ಮತ್ತು ಮಾಜಿ ಸಂಸದ ಶೇಷಗಿರಿರಾವ್ ಪೋಲ್ನಾಟಿ ಅವರ ಮನೆಗೆ ನುಗ್ಗಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಮೋಟಾರು ಬೈಕ್‌ನಲ್ಲಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TDP Rx-MP #PSheshagiriRao was allegedly attacked on Thursday by an unidentified attacker. He was grievously injured & shifted to a hospital.

Attacker came dressed as Holyman, seeking alms, suddenly took out weapon & attacked. The alleged attack was caught on CCTV.#AndhraPradesh pic.twitter.com/GzKk1bqjtv

— Hate Detector 🔍 (@HateDetectors) November 17, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿದೆ ಮಡ್ರಾಸ್ ಐ (ಕೆಂಗಣ್ಣು) – 1,440 ಪ್ರಕರಣ ದಾಖಲು

Next Post

ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದವರು ಅಂಚೇ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
53
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
60
Next Post
ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದವರು ಅಂಚೇ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು

ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದವರು ಅಂಚೇ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d