• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳಮುಖಿಯರಿಂದ ಅನೈತಿಕ ದಂಧೆ; ಮಧ್ಯರಾತ್ರಿ ಕಾರ್ಯಾಚರಣೆಗಿಳಿದ ಉಡುಪಿ ಎಸ್‌ಪಿ

Coastal Times by Coastal Times
December 17, 2022
in ಕ್ರೈಮ್ ನ್ಯೂಸ್
ಮಂಗಳಮುಖಿಯರಿಂದ ಅನೈತಿಕ ದಂಧೆ; ಮಧ್ಯರಾತ್ರಿ ಕಾರ್ಯಾಚರಣೆಗಿಳಿದ ಉಡುಪಿ ಎಸ್‌ಪಿ
129
VIEWS
WhatsappTelegramShare on FacebookShare on Twitter

ಉಡುಪಿ: ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಡಿ.15ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು. ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು.

ಎಸ್ಪಿ ಎಂಬುದನ್ನು ತಿಳಿಯದ ಕೆಲ ಮಂಗಳಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುರಿಸಿದರು. ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ನಾಲ್ವರಿಂದ ಅತ್ಯಾಚಾರ ; ಒಬ್ಬನಿಗೆ 10 ವರ್ಷ ಜೈಲು ಶಿಕ್ಷೆ ,ಮೂವರು ಖುಲಾಸೆ

Next Post

ಮಂಗಳೂರು ಅನೈತಿಕ ಗೂಂಡಾಗಿರಿಗೆ ಮುಖ್ಯಮಂತ್ರಿಯಿಂದಲೇ ಪ್ರೋತ್ಸಾಹ: ಸಿದ್ದರಾಮಯ್ಯ ಆರೋಪ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
Next Post
ಮಂಗಳೂರು ಅನೈತಿಕ ಗೂಂಡಾಗಿರಿಗೆ ಮುಖ್ಯಮಂತ್ರಿಯಿಂದಲೇ ಪ್ರೋತ್ಸಾಹ: ಸಿದ್ದರಾಮಯ್ಯ ಆರೋಪ

ಮಂಗಳೂರು ಅನೈತಿಕ ಗೂಂಡಾಗಿರಿಗೆ ಮುಖ್ಯಮಂತ್ರಿಯಿಂದಲೇ ಪ್ರೋತ್ಸಾಹ: ಸಿದ್ದರಾಮಯ್ಯ ಆರೋಪ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d