• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜ.18-19ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Coastal Times by Coastal Times
December 17, 2024
in ಕರಾವಳಿ
ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜ.18-19ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
26
VIEWS
WhatsappTelegramShare on FacebookShare on Twitter

ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜ.18 ಮತ್ತು 19 ರಂದು ಮತ್ತೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಸಲು ಸಿದ್ಧತೆ ಆರಂಭವಾಗಿದೆ. ಅನುದಾನ ಕೊರತೆ ಮತ್ತು ಕೋವಿಡ್‌ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಈ ಉತ್ಸವ 2023 ರಲ್ಲಿ ನಡೆದು ಜನಾಕರ್ಷಣೆ ಪಡೆದಿತ್ತು. ಈ ವರ್ಷವೂ ಆಯೋಜಿಸಲಾಗುತ್ತಿದೆ.

10ಕ್ಕೂ ಅಧಿಕ ದೇಶ ಭಾಗಿ ಸಾಧ್ಯತೆ : ಟೀಂ ಮಂಗಳೂರು ತಂಡದ ಸಹಭಾಗಿತ್ವದಲ್ಲಿ ಉತ್ಸವ ನಡೆಯಲಿದ್ದು,ಭಾರತ ಸೇರಿದಂತೆ ಸುಮಾರು 10ಕ್ಕೂ ಅಧಿಕ ದೇಶಗಳ ಪ್ರತಿನಿಧಿಗಳು ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮಲೇಷ್ಯಾ, ಇಂಡೋನೇಶ್ಯ, ಗ್ರೀಸ್‌, ಸ್ಪೀಡನ್‌, ಉಕ್ರೇನ್‌, ಥಾಯ್ಲೆಂಡ್‌, ವಿಯೇಟ್ನಾಂ, ಇಸ್ಟೋನಿಯ, ಯು.ಕೆ. ಸೇರಿದಂತೆ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸುವ ಸಾಧ್ಯತೆ ಇದೆ. ಕಳೆದ ವರ್ಷದ ಉತ್ಸವಕ್ಕೆ 8 ದೇಶಗಳ 13 ಮಂದಿ ಪ್ರತಿನಿಧಿಗಳು ಭಾಗಿಯಾಗಿದ್ದರು. ಮಹಾರಾಷ್ಟ್ರ, ಗುಜರಾತ್‌, ತೆಲಂಗಾಣ, ಬರೋಡ, ಕೇರಳದ ಸುಮಾರು 20 ಮಂದಿ ಪ್ರತಿನಿಧಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ. ಗುಜರಾತ್‌ನಿಂದ ಮಂಗಳೂರಿಗೆ ಜನವರಿಯಲ್ಲಿ ಗುಜರಾತ್‌ನಲ್ಲಿ ಸುಮಾರು 10 ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವ ನಡೆಯುತ್ತದೆ. ಈ ಉತ್ಸವಕ್ಕೆ ಆಗಮಿಸುವ ವಿದೇಶಿ ಪ್ರತಿನಿಧಿಗಳಲ್ಲಿ ಕೆಲವರು ಮಂಗಳೂರಿಗೂ ಆಗಮಿಸುವ ನಿರೀಕ್ಷೆ ಇದೆ.

ಸ್ಟಂಟ್‌ ಕೈಟ್‌, ರೆವಲ್ಯೂಷನ್‌ ಕೈಟ್‌ ಆಕರ್ಷಣೆ : ಒಂದು ಗಾಳಿಪಟವನ್ನು ಎರಡು ಹಗ್ಗಗಳ ಮೂಲಕ ಹಾರಿಸಿ ಜನಾಕರ್ಷಣೆ ಪಡೆದ “ಸ್ಟಂಟ್‌ ಕೈಟ್‌’ ಈ ಬಾರಿಯ ಉತ್ಸವದಲ್ಲಿ ಮತ್ತೆ ಗಮನ ಸೆಳೆಯಲಿದೆ. ಯು.ಕೆ., ಫ್ರಾನ್ಸ್‌, ಥಾಯ್ಲೆಂಡ್‌ ಮುಂತಾದೆಡೆ ಜನಪ್ರಿಯವಾಗಿರುವ ಸ್ಟಂಟ್‌ ಕೈಟ್‌ ಇಲ್ಲಿಯೂ ಪ್ರದರ್ಶಿ ಸಲು ಸಂಬಂಧಪಟ್ಟ ತಂಡಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗುತ್ತಿದೆ. ಅದೇ ರೀತಿ, “ರೆವಲ್ಯೂಷನ್‌ ಕೈಟ್‌’ ತಂಡವನ್ನು ಕರೆಸಲೂ ಚಿಂತನೆ ನಡೆಸಲಾಗುತ್ತಿದೆ. ಇದನ್ನು ನಾಲ್ಕು ದಾರದಲ್ಲಿ ಹಾರಿಸಿ, ಕಸರತ್ತು ಮಾಡಬಹುದು ಎನ್ನುತ್ತಾರೆ ಆಯೋಜಕರು.

‘ಈ ಬಾರಿಯ ಉತ್ಸವವನ್ನು ಜ. 18 ಮತ್ತು 19ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಆಯೋಜಿಸಲು ಸಿದ್ಧತೆ ನಡೆದಿದೆ. ವಿವಿಧ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.’

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಬಲಾ ಮಾಂತ್ರಿಕ ಜಾಕಿರ್​ ಹುಸೇನ್ ಇನ್ನಿಲ್ಲ ! ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನ

Next Post

ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
47
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು

ಮಂಗಳೂರು: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
10
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d