• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಜಿರೆ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Coastal Times by Coastal Times
January 18, 2024
in ಕರಾವಳಿ
ಉಜಿರೆ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
91
VIEWS
WhatsappTelegramShare on FacebookShare on Twitter

ಉಜಿರೆ: ಜ.17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆಯುತ್ತಲೇ ಇದ್ದು, 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ನಡೆದಿದೆ. ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅವರಿಬ್ಬರು ಒಟ್ಟಿಗೆ ತಿರುಗಾಡುತ್ತಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಸ್ಥಳೀಯ ಆಟೊರಿಕ್ಷಾ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕ– ಯುವತಿಯನ್ನು ಠಾಣೆಗೆ ಕರೆಯಿಸಿ ವಿಚಾರಿಸಿದ್ದಾರೆ. ‘ಯುವಕ–ಯುವತಿ ಇಬ್ಬರೂ ಪ್ರಾಪ್ತ ವಯಸ್ಕರು. ಅವರ ಮೇಲೆ ಯಾರೂ ಹಲ್ಲೆ ನಡೆಸಿಲ್ಲ‌. ಈ ಬಗ್ಗೆ ಅವರಿಂದಲೇ ಹೇಳಿಕೆ ಪಡೆದು ಖಾತರಿಪಡಿಸಿಕೊಂಡಿದ್ದೇವೆ. ಅವರಿಬ್ಬರನ್ನು ಊರಿಗೆ ಕಳುಹಿಸಿಕೊಡಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

2 ಗಂಟೆ 30 ನಿಮಿಷ ನೀರಿನಲ್ಲಿ ತೇಲಿ ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ ಮಂಗಳೂರಿನ ವಿದ್ಯಾರ್ಥಿ ಶಫಿನ್ ಮುಸ್ತಫಾ

Next Post

ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡುವ ಅಪಚಾರ: ಹಿಂದೂ ಮಹಾಸಭಾ

Related Posts

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು
ಕರಾವಳಿ

February 5, 2026
20
ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
39
Next Post
ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡುವ ಅಪಚಾರ: ಹಿಂದೂ ಮಹಾಸಭಾ

ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡುವ ಅಪಚಾರ: ಹಿಂದೂ ಮಹಾಸಭಾ

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d