• About us
  • Contact us
  • Disclaimer
Friday, April 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

Coastal Times by Coastal Times
February 18, 2026
in ಕರಾವಳಿ
ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್
16
VIEWS
WhatsappTelegramShare on FacebookShare on Twitter

ಮಂಗಳೂರು,ಫೆ.17; ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣ ವಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯವನ್ನು ಕೂಡಾ ಅಳವಡಿಸಿಕೊಂಡು ವಿಸ್ತರಿಸಿದೆ. ಯುಪಿಐ ಮತ್ತು ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಈ ಸೌಲಭ್ಯ ಬ್ಯಾಂಕಿನ ಎಲ್ಲಾ ಶಾಖೆಗಳಿಗೂ ವಿಸ್ತರಣೆ ಮಾಡಲಾಗು ವುದು ಎಂದು ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಗಳಿಗೆ ಮಂಗಳವಾರ ಬ್ಯಾಂಕ್‌ ನ ಸಭಾಂಗಣದಲ್ಲಿ ಅಧಿಕೃತ ಚಾಲನೆ ನೀಡಿ ಮಾತನಾಡುತ್ತಾ ಅವರು ,ನಮ್ಮ ಬ್ಯಾಂಕ್ ಕೂಡಾ ಇತರ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಗ್ರಾಹಕರಿಗೆ ಆಧುನಿಕ ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಅಳವಡಿಸಿ ಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಡಿಜಿಟಲ್ ಸೇವೆಗಳನ್ನು ಸುಮಾರು 20 ವರ್ಷಗಳ ಹಿಂದೆಯೇ ಅಳವಡಿಸಿ ಕೊಂಡುಗಳು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ.ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯದ ಮೂಲಕ ಗ್ರಾಹಕರು ಬ್ಯಾಂಕ್‌ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲದೆ ಎಲ್ಲಿಂದ ಬೇಕಾದರೂ 24×7 ಸಮಯದಲ್ಲಿ ಹಣ ವರ್ಗಾವಣೆ ಮಾಡಬಹುದು. ಇದು ವೇಗವಾದ, ಸುರಕ್ಷಿತ ಹಾಗೂ ಸುಲಭವಾದ ಡಿಜಿಟಲ್ ಪಾವತಿ ವಿಧಾನವಾಗಿದೆ.ಯುಪಿಐ ಮೂಲಕ ಗ್ರಾಹಕರು ತಕ್ಷಣ ಹಣ ಕಳುಹಿಸಬಹುದು ಹಾಗೂ ಸ್ವೀಕರಿಸಬಹುದುಹಣ ಸ್ವೀಕರಿಸು ವವರ ಯುಪಿಐ ಐಡಿಗೆ ನೇರವಾಗಿ ಹಣ ಕಳುಹಿಸಬಹುದು ಎಂದು ಅವರು ತಿಳಿಸಿದ್ದಾರೆ.ಬ್ಯಾಂಕಿನ ಎಲ್ಲಾ ಸಹಕಾರಿ, ಕೃಷಿ ಪತ್ತಿನ ಶಾಖೆಗಳಿಗೂ ಹೊಸ ತಂತ್ರ ಜ್ಞಾನವನ್ನು ವಿಸ್ತರಿಸುವ ಗುರಿ ಇದೆ.ಇಂದು ನಗದು ವ್ಯವಹಾರಕ್ಕಿಂತ ಡಿಜಿಟಲ್ ತಂತ್ರ ಜ್ಞಾನದ ಮೂಲಕ ಸುಲಭ ಎಂದರು.

ಸಮಾರಂಭದಲ್ಲಿ ಸಾಪ್ಟ್ ವೇರ್ ತಂತ್ರಜ್ಞ ನಂದ ಕುಮಾರ್ ಐಎಂಪಿಎಸ್ ಬಗ್ಗೆ ತಾಂತ್ರಿಕ ಮಾಹಿತಿ ನೀಡುತ್ತಾ, ಎಸ್ ಸಿಡಿಸಿಸಿ ಬ್ಯಾಂಕ್ ಸಹಕಾರಿ ರಂಗದಲ್ಲಿ ಪ್ರಥಮ ಬಾರಿಗೆ ಮೊಬೈಲ್ ಬ್ಯಾಂಕಿಂಗ್ , ರೂಪೇ ಕಾರ್ಡ್ ಮೊದಲಾದ ತಂತ್ರ ಜ್ಞಾನವನ್ನು ಅಳವಡಿಸಿದ ಬ್ಯಾಂಕ್ ಗಳಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.QR ಕೋಡ್ ಮೂಲಕ ಡಿಜಿಟಲ್ ಪಾವತಿ ಸ್ವೀಕರಿಸಬಹುದು.ಸ್ಕ್ಯಾನ್ ಮಾಡಿ ಪಾವತಿ ಮಾಡಬಹುದು. ಆನ್‌ಲೈನ್ ಖರೀದಿ ಹಾಗೂ ಬಿಲ್ ಪಾವತಿ ಮಾಡಬಹುದು. ದೇಶದ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು.ಈ ಎಲ್ಲಾ, ವ್ಯವಹಾರಗಳು ಯುಪಿಐ ಪಿನ್ ಮತ್ತು ಎರಡು ಹಂತದ ಭದ್ರತಾ ವ್ಯವಸ್ಥೆಯಿಂದ ಸುರಕ್ಷಿತವಾಗಿರುತ್ತವೆ ಸೈಬರ್ ವಂಚನೆ ನಡೆದರೆ ಅರ್ಧ ಗಂಟೆ ಒಂದು ಗಂಟೆಯೊಳಗೆ ಕರೆ ಮಾಡಿ’1930 ‘ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್ , ಎಸ್.ಬಿ.ಜಯರಾಮ್ ರೈ , ಸದಾಶಿವ ಉಳ್ಳಾಲ್, ಜೈರಾಜ್ ಬಿ.ರೈ , ಮೋನಪ್ಪ ಶೆಟ್ಟಿ ಎಕ್ಕಾರು,ವಾದಿರಾಜ ಶೆಟ್ಟಿ,ಮನ್ಮಥ ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್,ತಂತ್ರಜ್ಞ ನಂದ ಕುಮಾರ್ ಐಎಂಪಿಎಸ್ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು. ಮೊದಲಾದವರು ಉಪಸ್ಥಿತರಿದ್ದರು. ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿ ದರು. ಚಿತ್ರಲೇಖ ಪ್ರಾರ್ಥಿಸಿದರು,ರಾಜೀವ್ ಕಕ್ಕೆ ಪದವು ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

Next Post

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

Related Posts

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ
ಕರಾವಳಿ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ
ಕರಾವಳಿ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
44
Next Post
9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

Discussion about this post

Recent News

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

April 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d