• About us
  • Contact us
  • Disclaimer
Sunday, September 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

Coastal Times by Coastal Times
March 18, 2026
in ಕೋಸ್ಟಾಲ್ ಟೈಮ್ಸ್ ವಿಶೇಷ
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ
197
VIEWS
WhatsappTelegramShare on FacebookShare on Twitter

ಮಂಗಳೂರು, ಮಾರ್ಚ್ 17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ತನ್ನ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿ ಕೊಲೆಗೆ ಯತ್ನಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ‌

ಆರೋಪಿ ಫಳ್ನೀರ್ ನಿವಾಸಿ  ಮಹಮ್ಮದ್ ಶರೀಫ್ (26) ಎಂಬಾತ ಬಂಧಿತ.‌ ಮಲ್ಲಿಕಟ್ಟೆ ನಿವಾಸಿ ಮೋಹನದಾಸ್ ಶೆಟ್ಟಿ (56) ಅವರಿಗೆ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.‌

ಮಹಮ್ಮದ್ ಶರೀಫ್ ಮತ್ತು  ಆತನ ತಂದೆ ಮಹಮ್ಮದ್ ಇಕ್ಬಾಲ್ ಎಂಬವರ ಜೊತೆಗೆ ಮೋಹನದಾಸ್ ಶೆಟ್ಟಿಗೆ ಭೂ ವ್ಯವಹಾರವಿದ್ದು, ಸುರತ್ಕಲ್ ನ ಕಾನ ಮತ್ತು ವಾವಂಜೂರಿನಲ್ಲಿ ಸುಮಾರು ಎರಡು ಕೋಟಿ ಮೌಲ್ಯದ ಜಾಗವನ್ನು ಖರೀದಿಸಲು ಹೂಡಿಕೆ ಮಾಡಿದ್ದರು. ವ್ಯವಹಾರದಲ್ಲಿ ಮೋಹನದಾಸ್ ಶೆಟ್ಟಿ ಮೋಸ ಮಾಡಿದ ಸಿಟ್ಟಿನಿಂದ ಇಂದು ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೋಹನದಾಸ ಶೆಟ್ಟಿಯವರ ಮೊಬೈಲ್ ಕಸಿದಿದ್ದು ನಂತರ ತನ್ನ  ದ್ವಿಚಕ್ರ ವಾಹನವನ್ನು  ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ವ್ಯಕ್ತಿ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿ ದ್ವಿಚಕ್ರ ವಾಹನಕ್ಕೆ  ಹಿಂಬದಿಯಿಂದ ಗುದ್ದಿ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

​ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೃತ್ಯವೆಸಗಿದ  ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ಪತ್ತೆಮಾಡಿ  ದಸ್ತಗಿರಿ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

Next Post

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

Related Posts

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ
ಕೋಸ್ಟಾಲ್ ಟೈಮ್ಸ್ ವಿಶೇಷ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
100
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಕೋಸ್ಟಾಲ್ ಟೈಮ್ಸ್ ವಿಶೇಷ

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
23
Next Post
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ 'ಗೀತಾ' 7 ಮರಿಗಳಿಗೆ ಜನ್ಮ ನೀಡಿದೆ.

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
62
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d