• About us
  • Contact us
  • Disclaimer
Thursday, July 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ? ಶನಿವಾರ ಪ್ರಮಾಣ ವಚನ

Coastal Times by Coastal Times
May 18, 2023
in ರಾಜ್ಯ
ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ? ಶನಿವಾರ ಪ್ರಮಾಣ ವಚನ
75
VIEWS
WhatsappTelegramShare on FacebookShare on Twitter

ನವದೆಹಲಿ : ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎರಡನೇ ಬಾರಿಗೆ ಅಹಿಂದ ನಾಯಕ ಎಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸುತ್ತಿದ್ದಾರೆ.

ಕಳೆದ ರಾತ್ರಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬಂದು ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಎಂದು ಮಲ್ಲಿಕಾರ್ಜುನ ಖರ್ಗೆಯವರು ತೀರ್ಮಾನಿಸಿದರು. ಪಟ್ಟು ಬಿಡದೆ ಹಠ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹ ಹೈಕಮಾಂಡ್ ತೀರ್ಮಾನಕ್ಕೆ ಒಪ್ಪಿಕೊಂಡಿದ್ದಾರೆ.

ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಅಧಿಕಾರ ನಡೆಸಲಿದ್ದಾರೆ. ನಂತರದ ಅವಧಿಗೆ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯುತ್ತಿದ್ದು, ನೂತನ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು ಹಾಜರಿರಬೇಕಾಗಿ ಸೂಚಿಸಿದ್ದಾರೆ.

ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡುವ ವಾಗ್ದಾನವನ್ನು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಡಬೇಕು ಎಂಬುದು ಡಿ.ಕೆ ಶಿವಕುಮಾರ್‌ ಅವರ ಷರತ್ತು ಎಂದು ಮೂಲಗಳು ಹೇಳಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಟೀಲು ದೇವಸ್ಥಾನ ಮುಂದೆಯೇ ಧಗಧಗನೆ ಹೊತ್ತಿ ಉರಿದ ಬಸ್ – ಪಾರಾದ ಮೂವರು

Next Post

ಪುತ್ತೂರಿನಲ್ಲಿ ನಳಿನ್‌ ಪೋಸ್ಟರ್‌ಗೆ ಚಪ್ಪಲಿ ಹಾರ, ಹಿಂದೂ ಕಾರ್ಯಕರ್ತರಿಗೆ ಪೊಲೀಸ್‌ ಥಳಿತ

Related Posts

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
9
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
Next Post
ಪುತ್ತೂರಿನಲ್ಲಿ ನಳಿನ್‌ ಪೋಸ್ಟರ್‌ಗೆ ಚಪ್ಪಲಿ ಹಾರ, ಹಿಂದೂ ಕಾರ್ಯಕರ್ತರಿಗೆ ಪೊಲೀಸ್‌ ಥಳಿತ

ಪುತ್ತೂರಿನಲ್ಲಿ ನಳಿನ್‌ ಪೋಸ್ಟರ್‌ಗೆ ಚಪ್ಪಲಿ ಹಾರ, ಹಿಂದೂ ಕಾರ್ಯಕರ್ತರಿಗೆ ಪೊಲೀಸ್‌ ಥಳಿತ

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
50
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d