• About us
  • Contact us
  • Disclaimer
Tuesday, September 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನ್ಯಾಚುರಲ್ಸ್‌ ಐಸ್ ಕ್ರೀಂ ಸ್ಥಾಪಕ, ಮಂಗಳೂರಿನ ಪ್ರಖ್ಯಾತ ‘ಬೊಂಡ ಪ್ಯಾಕ್ಟರಿ’ ಯ ಮಾಲಕ ರಘುನಂದನ್ ಕಾಮತ್ ಇನ್ನಿಲ್ಲ

Coastal Times by Coastal Times
May 18, 2024
in ಕರಾವಳಿ
ನ್ಯಾಚುರಲ್ಸ್‌ ಐಸ್ ಕ್ರೀಂ ಸ್ಥಾಪಕ, ಮಂಗಳೂರಿನ ಪ್ರಖ್ಯಾತ ‘ಬೊಂಡ ಪ್ಯಾಕ್ಟರಿ’ ಯ ಮಾಲಕ ರಘುನಂದನ್ ಕಾಮತ್ ಇನ್ನಿಲ್ಲ
151
VIEWS
WhatsappTelegramShare on FacebookShare on Twitter

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ (70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್‌ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್‌ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್‌ಗೆ ಕೆಲಸಕ್ಕೆಂದು ಮುಂಬಯಿಗೆ ತೆರಳಿದ್ದರು.

ಅನಂತರ ಹೊಟೇಲ್‌ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್‌ಕ್ರೀಂ ತಯಾರಿಸಿ ಜನಪ್ರಿಯರಾದರು. ಮುಂಬಯಿಯಲ್ಲಿ 1984ರಲ್ಲಿ ನ್ಯಾಚುರಲ್ಸ್‌ ಐಸ್‌ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.

40ಕ್ಕೂ ಅಧಿಕ ನಗರಗಳಲ್ಲಿ 140ಕ್ಕೂ ಅಧಿಕ ಮಳಿಗೆಗಳನ್ನು ನ್ಯಾಚುರಲ್‌ ಐಸ್‌ಕ್ರೀಂ ತನ್ನ ಔಟ್‌ಲೆಟ್‌ಗಳನ್ನು ಹೊಂದಿದ್ದು 400 ಕೋಟಿ ರೂ.ಗಳಿಗೂ ಅಧಿಕ ವ್ಯವಹಾರ ನಡೆಸುತ್ತಿದೆ. ಕಾಮತ್‌ ಅವರು ಸ್ವತಃ ಕುಂಡಗಳಲ್ಲಿ ಹಣ್ಣುಗಳನ್ನು ಬೆಳೆಸುವ ಆಸಕ್ತಿ ಹೊಂದಿದ್ದು ಮಾವು, ಗೇರು, ಹಲಸು ಸಹಿತ ಹಲವಾರು ಹಣ್ಣಿನ ಗಿಡಗಳನ್ನು ಮನೆಯ ತಾರಸಿಯಲ್ಲಿ ಸ್ವತಃ ಬೆಳೆಸಿ ಯಶಸ್ಸು ಕಂಡಿದ್ದರು. ಐಸ್‌ಕ್ರೀಂಗಳಲ್ಲಿ ಕೃತಕ ಸಾಮಗ್ರಿಗಳು ಇಲ್ಲದ ಸ್ಥಳೀಯ ಸ್ವಾದದ ಬ್ರ್ಯಾಂಡ್‌ಗಳನ್ನು ಸೃಷ್ಟಿಸಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದೇವಸ್ಥಾನದ ಅರ್ಚಕನಿಂದ ಅಮಲು ಬರುವ ತೀರ್ಥ ನೀಡಿ ತಮಿಳುನಾಡಿನ ಟಿವಿ ನಿರೂಪಕಿಯ ಮೇಲೆ ಅತ್ಯಾಚಾರ

Next Post

ಬೆಳ್ತಂಗಡಿ | ಅಕ್ರಮ ಕಲ್ಲಿನ ಕ್ವಾರಿಗೆ ಪೊಲೀಸ್ ದಾಳಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ – ಬಂಧಿತನ ಬಿಡಿಸಲು ಬೆಳಿಗ್ಗೆವರೆಗೆ ಠಾಣೆಯಲ್ಲಿ ನೆಲದಲ್ಲಿ ಕುಳಿತ ಶಾಸಕ ಪೂಂಜಾ

Related Posts

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ
ಕರಾವಳಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
28
ಕಾನ್ವೆಂಟ್ ಸ್ಕೂಲ್ ಗಳಲ್ಲಿ ದಸರಾಗೆ ರಜೆ ಯಾಕಿಲ್ಲ, ರಜೆ ಕಡಿತ ಮಾಡಿದರೆ ಪ್ರತಿಭಟನೆ ; ಪ್ರಮೋದ್ ಮುತಾಲಿಕ್
ಕರಾವಳಿ

ಕಾನ್ವೆಂಟ್ ಸ್ಕೂಲ್ ಗಳಲ್ಲಿ ದಸರಾಗೆ ರಜೆ ಯಾಕಿಲ್ಲ, ರಜೆ ಕಡಿತ ಮಾಡಿದರೆ ಪ್ರತಿಭಟನೆ ; ಪ್ರಮೋದ್ ಮುತಾಲಿಕ್

September 29, 2026
30
Next Post
ಬೆಳ್ತಂಗಡಿ | ಅಕ್ರಮ ಕಲ್ಲಿನ ಕ್ವಾರಿಗೆ ಪೊಲೀಸ್ ದಾಳಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ – ಬಂಧಿತನ ಬಿಡಿಸಲು ಬೆಳಿಗ್ಗೆವರೆಗೆ ಠಾಣೆಯಲ್ಲಿ ನೆಲದಲ್ಲಿ ಕುಳಿತ ಶಾಸಕ ಪೂಂಜಾ

ಬೆಳ್ತಂಗಡಿ | ಅಕ್ರಮ ಕಲ್ಲಿನ ಕ್ವಾರಿಗೆ ಪೊಲೀಸ್ ದಾಳಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ – ಬಂಧಿತನ ಬಿಡಿಸಲು ಬೆಳಿಗ್ಗೆವರೆಗೆ ಠಾಣೆಯಲ್ಲಿ ನೆಲದಲ್ಲಿ ಕುಳಿತ ಶಾಸಕ ಪೂಂಜಾ

Discussion about this post

Recent News

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
28
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

‘ದಕ್ಷಿಣ ಕನ್ನಡ’ ಎಂಬ ಐತಿಹಾಸಿಕ ಹೆಸರನ್ನೇ ಉಳಿಸಿ: ಸರ್ಕಾರಕ್ಕೆ ಮನವಿ

September 29, 2026
ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

ಕರಂಗಲಪಾಡಿಯಲ್ಲಿ ಸರಣಿ ಅಪಘಾತ; ನ್ಯಾಯಾಧೀಶರಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ, ಆಟೋ ಚಾಲಕ ಗಂಭೀರ, ಜಡ್ಜ್ ಸಹಿತ ಹಲವರಿಗೆ ಗಾಯ

September 29, 2026
ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

ಮಂಗಳೂರು: ಮಾಡೂರು ಇಸುಬು ಹತ್ಯೆ ಪ್ರಕರಣ ; ಐವರು ದೋಷಿಗಳೆಂದು ಸಾಬೀತು

September 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d