• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ : ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್!

Coastal Times by Coastal Times
June 18, 2023
in ಕರಾವಳಿ
ಮೆಹಂದಿ ಶಾಸ್ತ್ರ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ , ನಾನು ಬದುಕಿದ್ದೇನೆ, ಮನೆಗೆ ಬರಲ್ಲವೆಂದು ತಂಗಿಗೆ ಸಂದೇಶ ಕಳಿಸಿದ ಯುವಕ
180
VIEWS
WhatsappTelegramShare on FacebookShare on Twitter

ಉಳ್ಳಾಲ, ಜೂ 18 : ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ ವಾಪಸ್ಸಾಗಿದ್ದಾರೆ.

ಕೊಣಾಜೆ ಪೊಲೀಸರು ಬೆಂಗಳೂರಿ‌ನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ‌ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ‌ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು‌ ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.

ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೈಕಂಪಾಡಿ ; ಸುಲಿಗೆ ಪ್ರಕರಣ – ಬಾಲಾಪರಾಧಿ ಸೇರಿದಂತೆ ಇಬ್ಬರ ಬಂಧನ

Next Post

ಮಂಗಳೂರು: ಗೆಳೆಯರ ಜೊತೆಗೂಡಿ ಪ್ರಿಯಕರನ ಕೊಲೆಗೆ ಯತ್ನಿಸಿದ ಯುವತಿ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
28
Next Post
ಮಂಗಳೂರು: ಗೆಳೆಯರ ಜೊತೆಗೂಡಿ ಪ್ರಿಯಕರನ ಕೊಲೆಗೆ ಯತ್ನಿಸಿದ ಯುವತಿ

ಮಂಗಳೂರು: ಗೆಳೆಯರ ಜೊತೆಗೂಡಿ ಪ್ರಿಯಕರನ ಕೊಲೆಗೆ ಯತ್ನಿಸಿದ ಯುವತಿ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d