• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ , ರಾಜ್ಯದಲ್ಲಿ ನೀಟ್‌ ಸುಸೂತ್ರ,

Coastal Times by Coastal Times
July 18, 2022
in ರಾಜ್ಯ
ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ , ರಾಜ್ಯದಲ್ಲಿ ನೀಟ್‌ ಸುಸೂತ್ರ,
50
VIEWS
WhatsappTelegramShare on FacebookShare on Twitter

ಬೆಂಗಳೂರು: ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ –2022 (ನೀಟ್‌) ರಾಜ್ಯದಲ್ಲಿ ಭಾನುವಾರ ಸುಸೂತ್ರವಾಗಿ ನಡೆಯಿತು. ರಾಜ್ಯದಲ್ಲಿ 1.19 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿದ್ದರು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.20ರವರೆಗೆ ಪರೀಕ್ಷೆ ನಡೆಯಿತು. ಎರಡು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದರಿಂದ ಮಧ್ಯಾಹ್ನ 12 ಗಂಟೆಯ ವೇಳೆಗೆ ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ನೆರೆದಿದ್ದರು.

ಕಿವಿಯೋಲೆ ಸೇರಿದಂತೆ ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲವೆಂದು ಸೂಚನೆ ನೀಡಿದ್ದರಿಂದ ವಿದ್ಯಾರ್ಥಿಗಳು ಈ ಸೂಚನೆಗಳನ್ನು ಪಾಲಿಸಿದ್ದರು. ಸೂಚನೆ ಮರೆತು ಬಂದಿದ್ದ ಅಭ್ಯರ್ಥಿಗಳು ಸ್ಥಳದಲ್ಲೇ ಅದನ್ನು ಬಿಚ್ಚಿ ಪೋಷಕರಿಗೆ ನೀಡಿ ಬಳಿಕ ಪರೀಕ್ಷಾ ಕೇಂದ್ರ ಪ್ರವೇಶಿಸಿದರು. ಶೂ ಧರಿಸಲು ನಿಷೇಧ ಹೇರಿದ್ದರಿಂದ ಚಪ್ಪಲಿಯಲ್ಲಿ ವಿದ್ಯಾರ್ಥಿಗಳು ಬಂದಿದ್ದರು. ‘ವಿದ್ಯಾರ್ಥಿಗಳು ಪಾಲಿಸಬೇಕಾದ ಸಾಮಾನ್ಯ ಸೂಚನೆಗಳನ್ನು ಈ ಬಾರಿ ಕೂಡ ಮೊದಲೇ ನೀಡಿದ್ದರಿಂದ ಅದೇ ರೀತಿ ಅಭ್ಯರ್ಥಿಗಳು ಕೇಂದ್ರಕ್ಕೆ ಬಂದಿದ್ದರು. ಹೀಗಾಗಿ, ಎಲ್ಲಿಯೂ ಯಾವುದೇ ಸಮಸ್ಯೆ ಉಂಟಾಗಿಲ್ಲ’ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರೊಬ್ಬರು ತಿಳಿಸಿದರು. ‘ಈ ಬಾರಿ ಪ್ರಶ್ನೆಪತ್ರಿಕೆ  ಸುಲಭವಾಗಿತ್ತು. ಯಾವುದೇ ರೀತಿಯಲ್ಲಿ ಗೊಂದಲ ಹಾಗೂ ಪಠ್ಯೇತರ ಭಾಗದಿಂದ ಪ್ರಶ್ನೆಗಳನ್ನು ಕೇಳಿರಲಿಲ್ಲ. ಎಲ್ಲ ಪ್ರಶ್ನೆಗಳನ್ನು ಎನ್‌ಸಿಇಆರ್‌ಟಿ ಪಠ್ಯದಲ್ಲಿಯೇ ಕೇಳಿದ್ದರು’ ಎಂದು ಪರೀಕ್ಷೆ ಬರೆದ ಅಭ್ಯರ್ಥಿಗಳು ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Next Post

ಶಿರಾಡಿ ಪಿಡಿಒ ಕರ್ತವ್ಯಕ್ಕೆ ಹಾಜರಾಗಲು ಕೆ.ಎ.ಟಿ. ಆದೇಶ : ಪಿಡಿಒ ವೆಂಕಟೇಶ್ ಗೆ ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಶಿರಾಡಿ ಗ್ರಾಮಸ್ಥರು

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಶಿರಾಡಿ ಪಿಡಿಒ ಕರ್ತವ್ಯಕ್ಕೆ ಹಾಜರಾಗಲು ಕೆ.ಎ.ಟಿ. ಆದೇಶ : ಪಿಡಿಒ ವೆಂಕಟೇಶ್ ಗೆ ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಶಿರಾಡಿ ಗ್ರಾಮಸ್ಥರು

ಶಿರಾಡಿ ಪಿಡಿಒ ಕರ್ತವ್ಯಕ್ಕೆ ಹಾಜರಾಗಲು ಕೆ.ಎ.ಟಿ. ಆದೇಶ : ಪಿಡಿಒ ವೆಂಕಟೇಶ್ ಗೆ ಕಾನೂನು ಹೋರಾಟಕ್ಕೆ ಹೆಗಲು ಕೊಟ್ಟ ಶಿರಾಡಿ ಗ್ರಾಮಸ್ಥರು

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d