• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಜಾಲಿನಲ್ಲಿ ಹಟ್ಟಿಗೆ ನುಗ್ಗಿ ದನ ಕಳವು ಪ್ರಕರಣ, ಐವರು ಆರೋಪಿಗಳನ್ನು ಬಂಧಿಸಿದ ಕಂಕನಾಡಿ ಪೊಲೀಸರು

Coastal Times by Coastal Times
August 18, 2022
in ಕ್ರೈಮ್ ನ್ಯೂಸ್
ಬಜಾಲಿನಲ್ಲಿ ಹಟ್ಟಿಗೆ ನುಗ್ಗಿ ದನ ಕಳವು ಪ್ರಕರಣ, ಐವರು ಆರೋಪಿಗಳನ್ನು ಬಂಧಿಸಿದ ಕಂಕನಾಡಿ ಪೊಲೀಸರು
29
VIEWS
WhatsappTelegramShare on FacebookShare on Twitter

ಮಂಗಳೂರು : ನಗರದ ಬಜಾಲ್ ಎಂಬಲ್ಲಿ ಹಟ್ಟಿಗೆ ನುಗ್ಗಿ ದನ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಟ್ಟಾರಿಗುಡ್ಡೆ ನಿವಾಸಿ ಮಹಮ್ಮದ್ ಅಶ್ಫಕ್ (22), ಅಡ್ಡೂರು ನಿವಾಸಿ ಅಝರುದ್ದೀನ್(31), ಜಲ್ಲಿಗುಡ್ಡೆ ಬಜಾಲ್ ಪಡ್ಪು ನಿವಾಸಿ ಸುಹೈಲ್(19), ಬಜಾಲ್ ಪಕ್ಕಲಡ್ಕ ನಿವಾಸಿ ಮೊಹಮ್ಮದ್ ಅಫ್ರೀನ್(25), ಬಜಾಲ್ ಕಟ್ಟಪುಣಿ ನಿವಾಸಿ ಶಾಹೀದ್(19) ಎಂದು ಗುರುತಿಸಲಾಗಿದೆ.

ಇಲ್ಲಿನ ಬಜಾಲ್ ನಿವಾಸಿ ಅಶ್ವಿನ್ ಎಂಬವರು ದನಕರುಗಳನ್ನು ಸಾಕಿಕೊಂಡಿದ್ದು, ಜುಲೈ 20ರಂದು ಸಂಜೆ ಎಂದಿನಂತೆ ದನಗಳನ್ನು ತಮ್ಮ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದರು. ಆದರೆ, ಜು. 21ರ ಬೆಳಗ್ಗಿನ ಜಾವ ಹಟ್ಟಿಯಲ್ಲಿ ದನಗಳು ಕೂಗುತ್ತಿರುವುದು ಕೇಳಿ ಬಂದಿದೆ. ತಕ್ಷಣ ಅಶ್ವಿನ್ ಅವರು ಹೊರಗೆ ಬಂದು ನೋಡಿದಾಗ ಹಟ್ಟಿಯಲ್ಲಿದ್ದ ಒಂದು ದನ ಹೊರಗೆ ಬಂದು ನಿಂತಿದ್ದು, ಮತ್ತೊಂದು ಹಸು ಕಳವಾಗಿದ್ದು ಕಂಡುಬಂದಿದೆ. ಈ ಬಗ್ಗೆ ಅಶ್ವಿನ್​, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಸದ್ಯ ತನಿಖೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿರುವ ಮಾರುತಿ ಕಾರು, ಕತ್ತಿ, ಹಗ್ಗಗಳನ್ನು ವಶಕ್ಕೆ ಪಡೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ, ಭಟ್ಕಳದ ವ್ಯಕ್ತಿ ಕಸ್ಟಮ್ ವಶಕ್ಕೆ

Next Post

ಐಫೋನ್, ಐಪ್ಯಾಡ್‌, ಮ್ಯಾಕ್‌ಗಳಲ್ಲಿ ಭದ್ರತಾ ದೋಷ: ಆ್ಯಪಲ್ ಎಚ್ಚರಿಕೆ

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
54
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ಐಫೋನ್, ಐಪ್ಯಾಡ್‌, ಮ್ಯಾಕ್‌ಗಳಲ್ಲಿ ಭದ್ರತಾ ದೋಷ: ಆ್ಯಪಲ್ ಎಚ್ಚರಿಕೆ

ಐಫೋನ್, ಐಪ್ಯಾಡ್‌, ಮ್ಯಾಕ್‌ಗಳಲ್ಲಿ ಭದ್ರತಾ ದೋಷ: ಆ್ಯಪಲ್ ಎಚ್ಚರಿಕೆ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
34
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
6
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d