• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದಾತ ಅರೆಸ್ಟ್

Coastal Times by Coastal Times
August 18, 2022
in ಕ್ರೈಮ್ ನ್ಯೂಸ್
ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದಾತ ಅರೆಸ್ಟ್
200
VIEWS
WhatsappTelegramShare on FacebookShare on Twitter

ಮಂಗಳೂರು: ಸುರತ್ಕಲ್‌ನಲ್ಲಿ ಈಚೆಗೆ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್‌ ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದರಿಂದ ಈ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಬಂಧನವಾದಂತಾಗಿದೆ.  ಬಂಧಿತನನ್ನು ಬಂಟ್ವಾಳದ ಹರ್ಷಿತ್ ( 28 ವರ್ಷ) ಎಂದು ಗುರುತಿಸಲಾಗಿದೆ. ಫಾಝಿಲ್‌ ಹತ್ಯೆ  ನಡೆದ ನಂತರ ಪ್ರಕರಣದ ಆರೋಪಿಗಳನ್ನು ಹರ್ಷಿತ್‌ ತನ್ನ ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗಿದ್ದ. ಆರೋಪಿಗಳು ಉಳಿದುಕೊಳ್ಳಲು ಆಶ್ರಯ ನೀಡಿದ್ದ. ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಹರ್ಷಿತ್‌ನ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಜುಲೈ 27ರ ರಾತ್ರಿ ಕಾರಿನಲ್ಲಿ ಬಂದ ತಂಡ ಫಾಝಿಲ್‌ ಅವರನ್ನು ಸುರತ್ಕಲ್‌ನಲ್ಲಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್ ಹಾಗೂ ದೀಕ್ಷಿತ್  ಹಾಗೂ ಅಜಿತ್ ಕ್ರಾಸ್ತಾ ಎಂಬಾತನನ್ನು ಈಗಾಗಲೇ ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು ಇಂಟಲಿಜೆನ್ಸ್ ಎಸ್‌ಪಿಯಾಗಿ ಎನ್‌. ವಿಷ್ಣುವರ್ಧನ, ಉಡುಪಿ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್‌ ಮಚ್ಚೀಂದ್ರ ನೇಮಕ

Next Post

ಬೋಳೂರು ಮೊಗವೀರ ಮಹಾಸಭಾ ಸಂಘದ ಭಿನ್ನಾಭಿಪ್ರಾಯದಲ್ಲಿ ವ್ಯಕ್ತಿಗೆ ಹಲ್ಲೆ, ತಂದೆ ಮಗ ಅರೆಸ್ಟ್

Related Posts

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ
ಕ್ರೈಮ್ ನ್ಯೂಸ್

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
35
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
72
Next Post
ಬೋಳೂರು ಮೊಗವೀರ ಮಹಾಸಭಾ ಸಂಘದ ಭಿನ್ನಾಭಿಪ್ರಾಯದಲ್ಲಿ ವ್ಯಕ್ತಿಗೆ ಹಲ್ಲೆ, ತಂದೆ ಮಗ ಅರೆಸ್ಟ್

ಬೋಳೂರು ಮೊಗವೀರ ಮಹಾಸಭಾ ಸಂಘದ ಭಿನ್ನಾಭಿಪ್ರಾಯದಲ್ಲಿ ವ್ಯಕ್ತಿಗೆ ಹಲ್ಲೆ, ತಂದೆ ಮಗ ಅರೆಸ್ಟ್

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
12
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d