• About us
  • Contact us
  • Disclaimer
Friday, February 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ| ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ- ಚಾಲಕ ಸಾವು

Coastal Times by Coastal Times
August 18, 2023
in ಕರಾವಳಿ
ಬಂಟ್ವಾಳ| ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ- ಚಾಲಕ ಸಾವು
123
VIEWS
WhatsappTelegramShare on FacebookShare on Twitter

ಬಂಟ್ವಾಳ : ತುರ್ತಾಗಿ ರೋಗಿಯನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಸಮೀಪದ ವಗ್ಗ ಎಂಬಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ.

ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ. ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಆದರೆ ಆ್ಯಂಬುಲೆನ್ಸ್ ಚಾಲಕ ಶಬೀರ್ ಚಿಕಿತ್ಸೆ ಗೆ ಸ್ಪಂದಿಸದೆ ಮೃತ ಪಟ್ಟ ಬಗ್ಗೆ ಆಸ್ಪತ್ರೆಯ ಮೂಲಗಳು ಪೋಲೀಸರಿಗೆ ಮಾಹಿತಿ ನೀಡಿದೆ. ಆ್ಯಂಬುಲೆನ್ಸ್ ವಾಹನದಲ್ಲಿದ್ದ ರೋಗಿಯ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು |ಆಸ್ಫತ್ರೆ ಬೆಡ್‌ ನಲ್ಲಿ ಮಹಿಳೆಯೊಂದಿಗೆ ಸೆಕ್ಸ್‌ ಮಾಡುತ್ತಿದ್ದ ಗಾಯಾಳು – ನೋಡಿದ ಭಿನ್ನ ಸಾಮರ್ಥ್ಯದ ಬಾಲಕಿಯ ಮೇಲೆ ಅತ್ಯಾಚಾರ

Next Post

ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!

Related Posts

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ
ಕರಾವಳಿ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
14
ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು
ಕರಾವಳಿ

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
24
Next Post
ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!

ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!

Discussion about this post

Recent News

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
14
ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

ಕುಂದಾಪುರ: ಕೋಡಿ ಸೀವಾಕ್ ಸಮೀಪ “ಸೀವಾಕ್ ರೆಸ್ಟೋ ಕೆಫೆ” ಬಳಿ ಮಹಿಳೆ ಹಾಗೂ ಮೂರು ಮಕ್ಕಳ ರಕ್ಷಣೆ

February 13, 2026
ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

ಉಳ್ಳಾಲ; ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ , ಚಾಲಕ ಪ್ರಾಣಾಪಾಯದಿಂದ ಪಾರು

February 12, 2026
ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ಆರೋಪಿಯನ್ನು ಖುಲಾಸೆಗೊಳಿಸಿದ ಮಂಗಳೂರು ಪೋಕ್ಸೋ ನ್ಯಾಯಾಲಯ

February 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d