• About us
  • Contact us
  • Disclaimer
Saturday, October 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ

Coastal Times by Coastal Times
August 18, 2026
in ಕ್ರೈಮ್ ನ್ಯೂಸ್
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ
74
VIEWS
WhatsappTelegramShare on FacebookShare on Twitter

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಹೋಗುವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಕುಳಿತುಕೊಂಡಿದ್ದು, ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭ ಅಲ್ಲಿಗೂ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್‌ 2023ರ ಕಲಂ 351(2)ರಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

Next Post

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

Related Posts

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​
ಕ್ರೈಮ್ ನ್ಯೂಸ್

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
336
ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
30
Next Post
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

Discussion about this post

Recent News

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

October 2, 2026
26
AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
336
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

October 2, 2026
AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d