• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗರ್ಲ್ಸ್‌ ಹಾಸ್ಟೆಲ್ ವಿಡಿಯೋ ಮತ್ತು ಫೋಟೋ ಸೋರಿಕೆ: ಚಂಡಿಗಢ ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ

Coastal Times by Coastal Times
September 18, 2022
in ರಾಷ್ಟ್ರೀಯ ಸುದ್ದಿ
ಗರ್ಲ್ಸ್‌ ಹಾಸ್ಟೆಲ್ ವಿಡಿಯೋ ಮತ್ತು ಫೋಟೋ ಸೋರಿಕೆ: ಚಂಡಿಗಢ ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ
63
VIEWS
WhatsappTelegramShare on FacebookShare on Twitter

ಚಂಡೀಗಢ: ಹುಡುಗಿಯೊಬ್ಬಳು ತನ್ನ ಹಾಸ್ಟೆಲ್‌ ಸಹಪಾಠಿಗಳು ಸ್ನಾನ ಮಾಡುತ್ತಿರುವ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಇತರರ ಜೊತೆ ಹಂಚಿಕೊಂಡಿದ್ದಾಳೆ ಎನ್ನಲಾದ ಪ್ರಕರಣವೊಂದು ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಉಂಟು ಮಾಡಿದೆ. ಆರೋಪಿ ಹುಡುಗಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಘಟನೆಯಿಂದ ವಿದ್ಯಾರ್ಥಿನಿಯರು ರೊಚ್ಚಿಗೆದ್ದಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಹುಡುಗಿಯೊಬ್ಬಳು ತಮ್ಮ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಂಡಿದ್ದಾಳೆ ಎಂದು ಇತರೆ ಹಾಸ್ಟೆಲ್ ಹುಡುಗಿಯರು ಆರೋಪಿಸಿದ್ದರು. ಈ ಹಿನ್ನೆಲೆಯನ್ನು ಆರೋಪಿಯನ್ನು ನಾವು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಖಾಸಗಿ ವಿವಿಯ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಯತ್ನ ನಡೆಸಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಮಾಹಿತಿಯನ್ನು ವಿವಿ ಆಡಳಿತ ಮತ್ತು ಮೊಹಾಲಿ ಪೊಲೀಸರು ಅಲ್ಲಗಳೆದಿದ್ದಾರೆ.

#WATCH | It's a matter of a video being shot by a girl student & circulated. FIR has been registered in the matter & accused is arrested. No death reported related to this incident. As per medical records, no attempt (to commit suicide) is reported: SSP Mohali Vivek Soni pic.twitter.com/pkeL70MYP8

— ANI (@ANI) September 18, 2022

ಈ ಕುರಿತು ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್‌ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಗಳು ಸಂಯಮ ಕಾಪಾಡಬೇಕು ಎಂದು ಮನವಿ ಮಾಡಿದರು. ತಪ್ಪು ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಇದು ತುಂಬಾ ಸೂಕ್ಷ್ಮ ವಿಷಯ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ನಾವು ಹಾಗು ಮಾಧ್ಯಮದವರೂ ಕೂಡಾ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ. ಪ್ರಕರಣದಿಂದ ತೀವ್ರವಾಗಿ ಆಘಾತಕ್ಕೊಳಗಾದ ವಿದ್ಯಾರ್ಥಿನಿಯೋರ್ವಳು ಮೂರ್ಛೆ ತಪ್ಪಿ ಬಿದ್ದಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಹಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೈಬರ್‌ ಕ್ರೈಂ ವಿಭಾಗವೂ ತನಿಖೆಯಲ್ಲಿ ತೊಡಗಿದೆ.

Viral video!
Chandigarh University MMS Leak Case – Girl Caught Red Handed By Hostel Warden.#chandigarh #university#justiceforCUgirls pic.twitter.com/XHZhWtnYc0

— Barkha Trehan 🇮🇳 / बरखा त्रेहन (@barkhatrehan16) September 18, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ಸಚಿವೆ ನಿರ್ಮಲಾ ಸೀತಾರಾಮನ್‌

Next Post

ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ – ಮನಪಾ ಮೇಯರ್ ಜಯಾನಂದ ಅಂಚನ್

Related Posts

ಮಗನನ್ನೇ ಕೊಂದು ಅಮೆರಿಕದಿಂದ ಪರಾರಿಯಾಗಿದ್ದ ತಾಯಿ! ಎಫ್‌ಬಿಐ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ ಮಹಿಳೆ ಭಾರತದಲ್ಲಿ ಬಂಧನ
ಕ್ರೈಮ್ ನ್ಯೂಸ್

ಮಗನನ್ನೇ ಕೊಂದು ಅಮೆರಿಕದಿಂದ ಪರಾರಿಯಾಗಿದ್ದ ತಾಯಿ! ಎಫ್‌ಬಿಐ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದ ಮಹಿಳೆ ಭಾರತದಲ್ಲಿ ಬಂಧನ

August 22, 2025
81
79 ನೇ ಸ್ವಾತಂತ್ರ್ಯ ದಿನಾಚರಣೆ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ ಸುದ್ದಿ

79 ನೇ ಸ್ವಾತಂತ್ರ್ಯ ದಿನಾಚರಣೆ ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

August 15, 2025
12
Next Post
ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ – ಮನಪಾ ಮೇಯರ್ ಜಯಾನಂದ ಅಂಚನ್

ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ - ಮನಪಾ ಮೇಯರ್ ಜಯಾನಂದ ಅಂಚನ್

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
26
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d