• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ ; ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ಯುವಕ ಕುಸಿದು ಬಿದ್ದು ಸಾವು

Coastal Times by Coastal Times
September 18, 2023
in ಕರಾವಳಿ
ಬಂಟ್ವಾಳ ; ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ಯುವಕ ಕುಸಿದು ಬಿದ್ದು ಸಾವು
90
VIEWS
WhatsappTelegramShare on FacebookShare on Twitter

ಬಂಟ್ವಾಳ, ಸೆ.18: ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ವೈದ್ಯರು ಪರೀಕ್ಷೆ ನಡೆಸುವ ಮೊದಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಕಾರಣ ಸೋಮವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಜ್ಪೆ: ವಿದ್ಯುತ್‌ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಯುವತಿ ಮೃತ್ಯು, ಹಲವರಿಗೆ ಗಾಯ

Next Post

ಬಂಟ್ವಾಳ: ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಸೊತ್ತು ಸಹಿತ ಆರೋಪಿಗಳ ಬಂಧನ

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
231
Next Post
ಬಂಟ್ವಾಳ: ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಸೊತ್ತು ಸಹಿತ ಆರೋಪಿಗಳ ಬಂಧನ

ಬಂಟ್ವಾಳ: ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಸೊತ್ತು ಸಹಿತ ಆರೋಪಿಗಳ ಬಂಧನ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
1
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d