• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

Coastal Times by Coastal Times
September 18, 2025
in ಕರಾವಳಿ
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ
135
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.17 : ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಫಳ್ನೀರ್‌ನ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಅವರನ್ನು ಅಸೌಖ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ನಾಲ್ಕು ಮಂದಿ ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.

40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಆನಂತರ, 1986ರಲ್ಲಿ ಮಂಗಳೂರಿಗೆ ಬಂದು ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆಗ ಇದ್ದ ಮೋತಿ ಮಹಲ್ ಬಿಟ್ಟರೆ ಅದ್ದೂರಿ ಮತ್ತು ಬೃಹತ್ ಹೊಟೇಲ್ ಎಂದು ಪೂಂಜಾ ಹೊಟೇಲ್ ಹೆಸರು ಮಾಡಿತ್ತು.

ಆರಂಭದಲ್ಲಿ ಮುಂಬೈ ನಂಟು ಇದ್ದರೂ ಆನಂತರ ಅಲ್ಲಿನ ನಂಟನ್ನು ಬಿಟ್ಟು ಮಂಗಳೂರಿನಲ್ಲೇ ಇದ್ದರು. ಸಣ್ಣ ವಯಸ್ಸಿನಲ್ಲೇ ಮುಂಬೈ ತೆರಳಿದ್ದರಿಂದ ಅವರಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಹಿಂದಿ, ಮರಾಠಿ, ತುಳು ಮಾತ್ರ ಗೊತ್ತಿತ್ತು. 40 ವರ್ಷಗಳ ಹಿಂದೆ ಮುಂಬೈ ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಮಂಗಳೂರಿಗೆ ಬಂದ ಬಳಿಕವೇ ಅವರಿಗೆ ಮದುವೆಯಾಗಿತ್ತು ಎಂದು ಅವರ ಬಗ್ಗೆ ತಿಳಿದವರು ಹೇಳುತ್ತಾರೆ. ಅವರ ಮಕ್ಕಳು ಈಗ ಹೊಟೇಲ್ ನೋಡಿಕೊಳ್ಳುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ: ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಮತ್ತೆ ಕುತೂಹಲ ಮೂಡಿಸಿದ ಬಂಗ್ಲೆಗುಡ್ಡೆಯ ಜಾಡು, ಒಂಭತ್ತು ಸ್ಥಳಗಳಲ್ಲಿ ಮಾನವ ಮೂಳೆಗಳು ಪತ್ತೆ!

Next Post

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
14
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
40
Next Post
ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
14
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d