• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

KSDL ಮತ್ತು NSCDF ಸಾರಥ್ಯದಲ್ಲಿ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ

Coastal Times by Coastal Times
October 18, 2022
in ಕರಾವಳಿ
KSDL ಮತ್ತು NSCDF ಸಾರಥ್ಯದಲ್ಲಿ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ
32
VIEWS
WhatsappTelegramShare on FacebookShare on Twitter

ಉಡುಪಿ ಅ 18 : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ( KSDL ) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ( NSCDF )ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರ ಭದ್ರ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪರಿಕರಗಳಿಗೆ ಹೂವಿನ ಎಸಳು ಚೆಲ್ಲುವ ಮೂಲಕ ಚಾಲನೆ ನೀಡಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯ ಬೇಕು ಆ ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು NSCDF ಕಾರ್ಯ ಸ್ತುತ್ಯರ್ಹ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣ ಮೂರ್ತಿ ಮಾತನಾಡಿ ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮ , ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.

ಅಧ್ಯಕ್ಷತೆವಹಿಸಿದ್ದ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ ಇದು ಭಾಷಣ ಮಾಡುವ ಕಾರ್ಯಕ್ರಮವಲ್ಲ ಬದಲಿಗೆ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.

15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ನೆಲ್ಲಿಷಾ, ಲಾವಣ್ಯ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ , ಶ್ರುತಿ ಎಂಟರ್ಪ್ರೈಸಸ್ ಮಾಲ್ಹಕ ಸುರೇಶ್ ಮತ್ತು NSCDF ಸದಸ್ಯೆ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ

Next Post

ಜಯಲಲಿತಾ ಸಾವಿಗೆ ಸ್ನೇಹಿತೆ ಶಶಿಕಲಾ ಕಾರಣ ಎಂದು ತನಿಖಾ ಆಯೋಗದ ವರದಿ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಜಯಲಲಿತಾ ಸಾವಿಗೆ ಸ್ನೇಹಿತೆ ಶಶಿಕಲಾ ಕಾರಣ ಎಂದು ತನಿಖಾ ಆಯೋಗದ ವರದಿ

ಜಯಲಲಿತಾ ಸಾವಿಗೆ ಸ್ನೇಹಿತೆ ಶಶಿಕಲಾ ಕಾರಣ ಎಂದು ತನಿಖಾ ಆಯೋಗದ ವರದಿ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
58
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d