• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರಿಗೆ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರ

Coastal Times by Coastal Times
October 18, 2022
in ಕರಾವಳಿ
ಫರಂಗಿಪೇಟೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು!
47
VIEWS
WhatsappTelegramShare on FacebookShare on Twitter

ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ.

ಗುರುವಾರ ರಾತ್ರಿ ಸುಮಾರು 11.15ಕ್ಕೆ ಕೆಲ ದುಷ್ಕರ್ಮಿಗಳು ಶಾಸಕ ಹರೀಶ್​ ಪೂಂಜಾರವರ ಕಾರನ್ನು ಅಡ್ಡಗಟ್ಟಿದ್ದರು. ಶಾಸಕರ ಕಾರು ಚಾಲಕನ ದೂರಿನಂತೆ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು, ಆರೋಪಿ ಫಳ್ನೀರ್ ನಿವಾಸಿ ರಿಯಾಜ್ (38) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು. ಜೊತೆಗೆ ಘಟನೆಗೆ ಸಂಬಂಧಿಸಿದ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಶನಿವಾರ ಮತ್ತಷ್ಟು ತನಿಖೆಯನ್ನು ನಡೆಸಿದ ಪೊಲೀಸರು ಆರೋಪಿಯ ಮನೆಯಲ್ಲಿ ಹುಡುಕಾಟ ನಡೆಸಿ, ಎರಡು ಮೊಬೈಲ್, ಸ್ಪಾನರ್, ರಾಡ್​ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸ್ಪಾನರ್ ಅನ್ನು ಬಳಸಿ ಆರೋಪಿ ದೂರುದಾರರನ್ನು ಬೆದರಿಸಿದ್ದಾಗಿ ತನಿಖೆಯಿಂದ ತಿಳಿದುಬಂದಿದ್ದು, ಹೆಚ್ಚಿನ ತನಿಖೆ ಸಾಗಿದೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದರು. ಈ ನಡುವೆ ಆರೋಪಿ ಜಾಮೀನಿನ ಮೇಲೆ ಹೊರಗೆ ಬಂದಿದ್ದು, ಈ ಬಗ್ಗೆ ಸಂಘಟನೆಗಳು ಕೂಲಂಕಷ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಹಾಗಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದ್ದು, ಇಂದಿನಿಂದಲೇ ತನಿಖೆ ಆರಂಭವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಲಾರಿ ಮತ್ತು ಪಿಕಪ್ ನಡುವೆ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

Next Post

ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
59
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ

ಸುರತ್ಕಲ್‌ ಟೋಲ್‌ ಗೇಟ್‌ ತೆರವಿಗೆ ಯತ್ನ , ಹಲವು ಪ್ರತಿಭಟನಾಕಾರರು ಪೊಲೀಸ್​​ ವಶಕ್ಕೆ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
59
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d