• About us
  • Contact us
  • Disclaimer
Thursday, October 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಮಾನದಲ್ಲಿ ಯುವಕನಿಗೆ ಹೃದಯಾಘಾತ – ಭಗವಂತನಾದ ಕೇಂದ್ರ ಸಚಿವ ಭಾಗವತ್

Coastal Times by Coastal Times
November 18, 2021
in ರಾಷ್ಟ್ರೀಯ ಸುದ್ದಿ
ವಿಮಾನದಲ್ಲಿ ಯುವಕನಿಗೆ ಹೃದಯಾಘಾತ – ಭಗವಂತನಾದ ಕೇಂದ್ರ ಸಚಿವ ಭಾಗವತ್
90
VIEWS
WhatsappTelegramShare on FacebookShare on Twitter

ನವದೆಹಲಿ,ನ ‌17 : ಸಹ ಪ್ರಯಾಣಿಕ‌ನ ಪ್ರಾಣ ರಕ್ಷಿಸಿದ ಕೇಂದ್ರ ಸಚಿವ… ಹೃದಯಾಘಾತಕ್ಕೆ ಒಳಗಾದ ಸಹ ಪ್ರಯಾಣಿಕನಿಗೆ ತುರ್ತು ಚಿಕಿತ್ಸೆ ನೀಡಿ ಪ್ರಾಣ ರಕ್ಷಣೆ ಮಾಡಿದ್ದಾರೆ ಕೇಂದ್ರ ಸಚಿವ ಡಾ.ಭಾಗವತ್ ಕೃಷ್ಣ ರಾವ್ ಕರದ್. ಇದು ನಡೆದದ್ದು ಬಸ್ ನಲ್ಲಿಯೋ ಅಥವಾ ರೈಲಿನಲ್ಲಿ ನಡೆದದ್ದಲ್ಲ. ಆಕಾಶದಲ್ಲಿ ಅಂದರೆ ವಿಮಾನ ಪ್ರಯಾಣದಲ್ಲಿ.

ಎಂದಿನಂತೆ ಎಲ್ಲಾ ಪ್ರಯಾಣಿಕರು 6E171 ಇಂಡಿಗೋ ವಿಮಾನವನ್ನು ಏರಿದರು ಪ್ರಯಾಣಿಕರು. ಆ ವಿಮಾನ ಯಾನದಲ್ಲಿ ಕೇಂದ್ರ ಸಚಿವ ಭಾಗವತ್ ಕೃಷ್ಣ ಕೂಡ ಇದ್ದರು. ವಿಮಾನವು ಮೇಲೆರುತ್ತಿದ್ದಂತೆ ಪ್ರಯಾಣಿಕರೊಬ್ಬರಿಗೆ ಇದರ ನೋವು ಕಾಣಿಸಿಕೊಂಡಿತ್ತು.
ತಕ್ಷಣವೇ ಗಗನಸಖಿಯರು ಈ ವಿಮಾನದಲ್ಲಿ ಯಾರಾದರು ವೈದ್ಯರಿದ್ದೀರಾ? ಪ್ರಯಾಣಿಕರೊಬ್ಬರಿಗೆ ಎದೆನೋವು ಕಾಣಿಸಿದೆ. ತಕ್ಷಣವೇ ಚಿಕಿತ್ಸೆ ಬೇಕಾಗಿದೆ ಎನ್ನುವ ಸಂದೇಶವನ್ನು ಮೈಕ್ ಮೂಲಕ ಅನೌನ್ಸ್ ಮಾಡಿದರು.

ತಕ್ಷಣ ಯಾವುದೇ ಯೋಚನೆ ಮಾಡದೆ ಸಚಿವರು ನಾನು ವೈದ್ಯ, ಚಿಕಿತ್ಸೆ ನೀಡಲು ನಾನು ಸಿದ್ದ ಎಂದು ಹೇಳಿ ಎದೆನೋವು ಕಾಣಿಸಿಕೊಂಡ ವ್ಯಕ್ತಿಯ ಬಳಿ ಬಂದು ವಿಮಾನದಲ್ಲಿ ಸಿಕ್ಕಂತಹಾ ಸಲಕರಣೆಗಳನ್ನು ಬಳಸಿ ಎದೆನೋವಿನ ಲಕ್ಷಣಗಳನ್ನು ಸೂಕ್ಷ್ಮವಾಗಿ ಅರಿತು ಅದು ಹೃದಯಾಘಾತವೇ ಆಗಿದೆ ಎಂದು ಪ್ರಥಮ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಿದರು.

ಆ ಗೋಲ್ಡನ್ ಅವರ್ ಎನ್ನುವ ಸಮಯದಲ್ಲಿ ತಕ್ಷಣ ಚಿಕಿತ್ಸೆ ಸಿಕ್ಕಿ ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದರು. ಬಳಿಕ ನಿಲ್ದಾಣವು ತಲುಪಿದ ತಕ್ಷಣ ನೇರವಾಗಿ ಆ ಹೃದಯಾಘಾತದಿಂದ ಬಳಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ‌ ಪೂರ್ಣ ಪ್ರಮಾಣದ ಚಿಕಿತ್ಸೆ ನೀಡಲಾಯಿತು. ಒಂದು ರಾತ್ರಿಯ ಬಳಿಕ ಅಲ್ಲಿಂದ ಗುಣಮುಖರಾಗಿ ‌ ಬಿಡುಗಡೆ ಮಾಡಲಾಯಿತು.

ಸಹಸ್ರಬುದ್ಧೆ ಅವರ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿರುವ ಸಚಿವ ಭಾಗವತ್‌, ‘ವಿನಯ್ ಅವರೇ ಧನ್ಯವಾದಗಳು. ನಾನು ಒಬ್ಬ ವೈದ್ಯನಾಗಿ ನನ್ನ ಕರ್ತವ್ಯವನ್ನು ನಿರ್ವಹಿಸಿದ್ದೇನೆ. ಸಹ-ಪ್ರಯಾಣಿಕನಿಗೆ ನಾನು ಸಹಾಯ ಮಾಡಿದ್ದಕ್ಕೆ ಸಂತೋಷವಾಗಿದೆ,’ಎಂದು ಹೇಳಿದ್ದಾರೆ.

‘ತಮ್ಮ ಕಾರ್ಯಕ್ಕಾಗಿ ಸಚಿವ ಭಾಗವತ್‌ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ಸಹ ಪ್ರಯಾಣಿಕನಿಗೆ ನೆರವಾದ ನಿಮ್ಮ ಈ ನಡೆಯು ಸ್ಫೂರ್ತಿದಾಯಕ,’ ಎಂದು ವಿಮಾನಯಾನ ಸಂಸ್ಥೆ ಧನ್ಯವಾದ ಅರ್ಪಿಸಿದೆ.

ಈ ವಿಷಯ ತಿಳಿದ ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ತನ್ನ ಸಂಪುಟ ಸಹೋದ್ಯೋಗಿ ಸಚಿವ ಡಾ ಭಾಗವತ್ ಕೃಷ್ಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ಕಾರ್ಯವು ನೆಟ್ಟಿಗರ ಪ್ರಶಂಸೆಗೆ ಕಾರಣವಾಗಿದೆ.

Hon. MoS Finance @DrBhagwatKarad, a doctor by profession helped a fellow passenger in a @IndiGo6E flight who complained of giddiness and is a hypotension patient. MoS immediately rushed and helped him out. The co-passenger appreciated the Minister's gesture. pic.twitter.com/goSxsbQjsL

— Amit Chavan (@AmitChavan85) November 16, 2021

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಹಕಾರಿ ಕ್ಷೇತ್ರಕ್ಕೆ ಅವಕಾಶಕ್ಕಾಗಿ ಬೆಂಬಲಿಸಿ: ಸ್ವತಂತ್ರ ಅಭ್ಯರ್ಥಿ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಮನವಿ

Next Post

ಇತಿಹಾಸದಲ್ಲೇ ಮೊದಲ ಬಾರಿ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಪಟ್ಟ ಬಿಜೆಪಿಗೆ!

Related Posts

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
100
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ
ರಾಷ್ಟ್ರೀಯ ಸುದ್ದಿ

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

September 30, 2025
103
Next Post
ಇತಿಹಾಸದಲ್ಲೇ ಮೊದಲ ಬಾರಿ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಪಟ್ಟ ಬಿಜೆಪಿಗೆ!

ಇತಿಹಾಸದಲ್ಲೇ ಮೊದಲ ಬಾರಿ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಪಟ್ಟ ಬಿಜೆಪಿಗೆ!

Discussion about this post

Recent News

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
56
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
151
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

October 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d