• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೋಟೇಲ್ ವುಡ್‌ಲ್ಯಾಂಡ್ಸ್‌‌ನಲ್ಲಿ ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ

Coastal Times by Coastal Times
November 18, 2023
in ಕರಾವಳಿ
ಹೋಟೇಲ್ ವುಡ್‌ಲ್ಯಾಂಡ್ಸ್‌‌ನಲ್ಲಿ ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ
34
VIEWS
WhatsappTelegramShare on FacebookShare on Twitter

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ತಾ| 18 /11 / 2023, ಶನಿವಾರದಂದು ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ ಶುಭಾರಂಭಗೊಂಡಿದ್ದು, ಮಂಗಳೂರಿನ ಮಾನ್ಯ ಮೇಯರ್ ಶ್ರೀ ಸುಧೀರ್ ಕಣ್ಣೂರ್ ಅವರು ದೀಪ ಪ್ರಜ್ವಲನೆಗೊಳಿಸುವ ಮೂಲಕ ಮೇಳವನ್ನುಉದ್ಘಾಟಿಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮೇಯರ್ ಅವರು, ರಾಜಸ್ಥಾನ, ಸಿಕ್ಕಿಂ, ಓರಿಸ್ಸಾ, ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಮಂದಿ ಕುಶಲಕರ್ಮಿಗಳು ತಾವೇ ಸ್ವತಹ ತಯಾರಿಸಿದಂತಹ ಕೈಮಗ್ಗದ ಸೀರೆ, ಸಿಲ್ಕ್ ಸೀರೆಗಳು, ಅಭರಣಗಳು ಮತ್ತು ಕರಕುಶಲ ವಸ್ತುಗಳನ್ನು ಮಂಗಳೂರಿಗೆ ತಂದು ಇಲ್ಲಿ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ಈ ಕುಶಲಕರ್ಮಿಗಳಿಗೆ ನಮ್ಮ ಕರಾವಳಿಯ ಜನತೆ ಉತ್ತಮ ಬೆಂಬಲ ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸ ಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಚಿತ್ರ ನಟ ತುಳುನಾಡ ಚಕ್ರವರ್ತಿಅರ್ಜುನ್ ಕಾಪಿಕಾಡ್ ಹಾಗೂ ನಟಿ ನವ್ಯ ಪೂಜಾರಿ ಮೇಳಕ್ಕೆ ಶುಭಾ ಹಾರೈಸಿದರು.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು, ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್‌ಶೀಟ್‌ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿರುವುದು.

ಮಾತ್ರವಲ್ಲದೇ ಜೋಧ್ಪುರ್ ಕರಕುಶಲ ಮರದ ಪಿಠೋಪರಣಗಳು, ಸಾರಂಗ್ಪುರ್ ಮರದ ಪಿಠೋಪರಣಗಳು, ಹೈದಾರ್ಬಾದ್ ಕಪ್ಪು ಮೇಟಲ್ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕಾರಿ ಐಟಮ್ಗಳ ಬೃಹತ್ ಸಂಗ್ರಹ ಇಲ್ಲಿವೆ ಎಂದು ಮೇಳದ ಆಯೋಜಕರಾದ ಶ್ರೀ ಮಹಾವೀರ್ ಅವರು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್‌ಗೆ ಚಾಲನೆ

Next Post

70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ, ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

Related Posts

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ
ಕರಾವಳಿ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ
ಕರಾವಳಿ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
Next Post
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ, ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ, ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d