• About us
  • Contact us
  • Disclaimer
Wednesday, May 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷಪ್ರಾಶನ ಶಂಕೆ : ಆಸ್ಪತ್ರೆಗೆ ದಾಖಲು

Coastal Times by Coastal Times
December 18, 2023
in ವಿದೇಶಿ ಸುದ್ದಿ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷಪ್ರಾಶನ ಶಂಕೆ : ಆಸ್ಪತ್ರೆಗೆ ದಾಖಲು
109
VIEWS
WhatsappTelegramShare on FacebookShare on Twitter

ನವದೆಹಲಿ: ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ತೀವ್ರ ಸ್ವರೂಪದ ಖಾಯಿಲೆಯಿಂದ ಬಳಲುತ್ತಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿದೆ.

ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪೈಕಿ ಒಬ್ಬನಾದ ದಾವೂದ್ ಇಬ್ರಾಹಿಂ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ . ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Rumours doing rounds about Underworld Don Dawood Ibrahim who has apparently been hospitalised after a serious medical condition. Rumours suggest it’s poisoning. For last several years Dawood Ibrahim has received shelter in Karachi of Pakistan.

— Aditya Raj Kaul (@AdityaRajKaul) December 17, 2023

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

Next Post

ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವರನ್ನು ಒತ್ತಾಯಿಸಿದ ಎನ್ಎಸ್ ಯುಐ

Related Posts

ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ
ವಿದೇಶಿ ಸುದ್ದಿ

ಒಂದು ಗಂಟೆ SEXಗೆ ಬರೋಬ್ಬರಿ 50 ಸಾವಿರ ರೂ.- ಅಮೆರಿಕದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆಗೆ ತೆರಳಿದ್ದ ಆರೋಪದಲ್ಲಿ ಭಾರತೀಯ ಮೂಲದ ಉದ್ಯಮಿ ಬಂಧನ

April 14, 2025
151
ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ
ವಿದೇಶಿ ಸುದ್ದಿ

ಅಮೆರಿಕಕ್ಕೆ ಮತ್ತೆ ಡೋನಾಲ್ಡ್ ಟ್ರಂಪ್, ಯಾವ ರಾಜ್ಯಗಳಲ್ಲಿ ಯಾರಿಗೆ ಗೆಲುವು? ಇಲ್ಲಿದೆ ಸಂಪೂರ್ಣ ಮಾಹಿತಿ

November 6, 2024
45
Next Post
ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವರನ್ನು ಒತ್ತಾಯಿಸಿದ ಎನ್ಎಸ್ ಯುಐ

ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವರನ್ನು ಒತ್ತಾಯಿಸಿದ ಎನ್ಎಸ್ ಯುಐ

Discussion about this post

Recent News

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
132
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

May 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d