• About us
  • Contact us
  • Disclaimer
Monday, February 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಪ್ರಕರಣದಲ್ಲಿ ಜಾಮೀನು ಸಿಕ್ಕರೂ 23 ದಿನಗಳಿಂದ ಶಿವಮೊಗ್ಗ ಜೈಲಿನಲ್ಲೇ ಉಳಿದಿದ್ದ ಚಿನ್ನಯ್ಯನಿಗೆ ಕಡೆಗೂ ಬಿಡುಗಡೆ ಭಾಗ್ಯ

Coastal Times by Coastal Times
December 18, 2025
in ಕರಾವಳಿ
ಧರ್ಮಸ್ಥಳ ಪ್ರಕರಣದಲ್ಲಿ ಜಾಮೀನು ಸಿಕ್ಕರೂ 23 ದಿನಗಳಿಂದ ಶಿವಮೊಗ್ಗ ಜೈಲಿನಲ್ಲೇ ಉಳಿದಿದ್ದ ಚಿನ್ನಯ್ಯನಿಗೆ ಕಡೆಗೂ ಬಿಡುಗಡೆ ಭಾಗ್ಯ
40
VIEWS
WhatsappTelegramShare on FacebookShare on Twitter

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಾಲ್ಕು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ನವೆಂಬರ್ 24ರಂದು ಜಾಮೀನು ಸಿಕ್ಕಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದ್ರೆ, ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಜಾಮೀನು ಸಿಕ್ಕ ಬಳಿಕ ಹೊರಬರುವ ಖುಷಿಯಲ್ಲಿದ್ದ ಚಿನ್ನಯ್ಯನಿಗೆ ಆರ್ಥಿಕ ಸಮಸ್ಯೆಗಳು ಎದುರಾಗಿತ್ತು. ಹೀಗಾಗಿ ಮಾಸ್ಕ್​ ಮ್ಯಾನ್ ಮಂಕಾಗಿದ್ದ. ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಸಹ ಅಂತರ ಕಾಯ್ದುಕೊಂಡಿತ್ತು.ಹೀಗಾಗಿ ಜಾಮೀನು ಆದೇಶ ಬಳಿಕ 23 ದಿನಗಳಿಂದ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿರಬೇಕಾಗಿತ್ತು.

ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಜನವರಿಯಿಂದ 2 ತಿಂಗಳು ಮಂಗಳಾ ಕ್ರೀಡಾಂಗಣ ಬಂದ್‌

Next Post

ಹೊಸವರ್ಷ-2026ರ ಆಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಮಂಗಳೂರು ಪೊಲೀಸ್ ಕಮಿಷನರ್

Related Posts

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ
ಕರಾವಳಿ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
115
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ
ಕರಾವಳಿ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
23
Next Post
ಹೊಸವರ್ಷ-2026ರ ಆಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಮಂಗಳೂರು ಪೊಲೀಸ್ ಕಮಿಷನರ್

ಹೊಸವರ್ಷ-2026ರ ಆಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಮಂಗಳೂರು ಪೊಲೀಸ್ ಕಮಿಷನರ್

Discussion about this post

Recent News

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
24
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
115
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d