• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕೊರೊನಾ ಹೆಚ್ಚಳ ಹಲವು ಶಾಲೆಗಳು ಬಂದ್ !

Coastal Times by Coastal Times
January 19, 2022
in ಕರಾವಳಿ
ಮಂಗಳೂರು: ಕೊರೊನಾ ಹೆಚ್ಚಳ  ಹಲವು ಶಾಲೆಗಳು ಬಂದ್ !
157
VIEWS
WhatsappTelegramShare on FacebookShare on Twitter

ಮಂಗಳೂರು, ಜ 19 : ಶಾಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್‌ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗುದು ಎಂದು ಶಿಕ್ಷಣ ಇಲಾಖೆ ಆದೇಶಿಸಿರುವುದಾಗಿ ವರದಿಯಾಗಿದೆ.ಇನ್ನು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನಲೆ ತಾತ್ಕಾಲಿಕ ಬಂದ್ ಮಾಡುವುದಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದು, 5 ಕ್ಕಿಂತ ಹೆಚ್ಚು ಸೋಂಕು ಕಂಡು ಬಂದರೆ ಶಾಲೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಚಿವರು, ಶಾಸಕರು ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ

Next Post

ಉಪ್ಪಿನಂಗಡಿ : ಅಡಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Related Posts

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ
ಕರಾವಳಿ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
12
ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕರಾವಳಿ

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
43
Next Post
ಉಪ್ಪಿನಂಗಡಿ : ಅಡಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಪ್ಪಿನಂಗಡಿ : ಅಡಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Discussion about this post

Recent News

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
31
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆ: ಹೂಡೆ ಸಮೀಪ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

September 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d