• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

” ಜ.22ರಂದು ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ ” – ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

Coastal Times by Coastal Times
January 19, 2023
in ರಾಜಕೀಯ
” ಜ.22ರಂದು ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ ” – ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್
26
VIEWS
WhatsappTelegramShare on FacebookShare on Twitter

ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಸರಕಾರದ ಯಾವೊಂದು ಯೋಜನೆಗಳು ಕೂಡ ಬಿಡುಗಡೆಗೊಳ್ಳುತ್ತಿಲ್ಲ. ಸಂಪೂರ್ಣ ನಿಂತುಹೋಗಿದೆ. ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ. ಇದನ್ನು ಖಂಡಿಸಲು ಯಾತ್ರೆ ನಡೆಸಲಾಗುತ್ತಿದೆ” ಎಂದವರು ಹೇಳಿದರು.

“ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ. ಜಿಎಸ್ಟಿ, ಟ್ಯಾಕ್ಸ್ ನಿಂದ ಜನರು ರೋಸಿಹೋಗಿದ್ದು ಅವರ ಧ್ವನಿಯಾಗಿ ಸರಕಾರದ ವೈಫಲ್ಯವನ್ನು ಖಂಡಿಸಲು ಪ್ರಜಾಧ್ವನಿ ಯಾತ್ರೆಯನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ. ಇದೇ ಸಂದರ್ಭದಲ್ಲಿ ಅಶೋಕ್ ರೈ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ” ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರೋಜಿ ಜಾನ್, ಎಂ.ಬಿ. ಪಾಟೀಲ್, ಕೆಪಿಸಿಸಿ ಉಸ್ತುವಾರಿ ಸಲೀಂ ಮುಹಮ್ಮದ್, ಮಧು ಬಂಗಾರಪ್ಪ, ಧ್ರುವ ನಾರಾಯಣ್, ಹೆಚ್. ಕೆ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ನವೀನ್ ಡಿಸೋಜ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಪೊಲೀಸರ ವಶಕ್ಕೆ

Next Post

ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ – ಜ.21ರಿಂದ ‌ವಿಜಯ ಸಂಕಲ್ಪ ಅಭಿಯಾನ: ಸಂತೋಷ್ ಕುಮಾರ್ ರೈ

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
35
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
26
Next Post
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ – ಜ.21ರಿಂದ ‌ವಿಜಯ ಸಂಕಲ್ಪ ಅಭಿಯಾನ: ಸಂತೋಷ್ ಕುಮಾರ್ ರೈ

ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ – ಜ.21ರಿಂದ ‌ವಿಜಯ ಸಂಕಲ್ಪ ಅಭಿಯಾನ: ಸಂತೋಷ್ ಕುಮಾರ್ ರೈ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d