• About us
  • Contact us
  • Disclaimer
Friday, May 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ. ಜಿಲ್ಲೆಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯ ಪತ್ತೆ ಹಚ್ಚುವ ಬೆರಳಚ್ಚು ತಂತ್ರಜ್ಞಾನ

Coastal Times by Coastal Times
February 19, 2023
in ಕರಾವಳಿ
ದ.ಕ. ಜಿಲ್ಲೆಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯ ಪತ್ತೆ ಹಚ್ಚುವ ಬೆರಳಚ್ಚು ತಂತ್ರಜ್ಞಾನ
101
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ MCCTNS (Mobile Crime and Criminal Tracking Network System) ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ.

ಈ ನೂತನ ತಂತ್ರಜ್ಞಾನದ ಸ್ಕ್ಯಾನರ್  ಅನ್ನು  ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ  ಅಧಿಕಾರಿ/ಸಿಬ್ಬಂದಿ  ರಾತ್ರಿ ಗಸ್ತು ಕರ್ತವ್ಯದ ವೇಳೆ ಬಳಸಲಿದ್ದಾರೆ. ರಾತ್ರಿ ವೇಳೆ ಕಾಣಸಿಗುವ ಅಪರಿಚಿತ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆಗಳ ಬಗ್ಗೆ ಈ ಹಿಂದೆ ನಡೆಸುತ್ತಿದ್ದ ಮೌಖಿಕ ವಿಚಾರಣೆಯ ಜೊತೆಗೆ ಯಾವುದೇ ವ್ಯಕ್ತಿ ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ, ಆತನ ಬೆರಳಚ್ಚುಗಳನ್ನು ಈ ನೂತನ ತಂತ್ರಾಂಶದ ಮೂಲಕ ಪರಿಶೀಲಿಸುವ ಮೂಲಕ ಅಪರಾಧ ಹಿನ್ನೆಲೆಗಳ ಮಾಹಿತಿಯನ್ನು ಕ್ಷಣಮಾತ್ರದಲ್ಲಿ ಅದೇ ಸ್ಥಳದಲ್ಲಿ ಪಡೆಯಬಹುದಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇಂತಹ ನೂತನ ತಂತ್ರಜ್ಞಾನ ವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಬಳಸುತ್ತಿರುವುದರಿಂದ  ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಗುಂಡ್ಯದಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸದಿದ್ದರೆ ಕಾನೂನು ಹೋರಾಟ: ಎಂ.ಕೆ.ಪೌಲೋಸ್ ಎಚ್ಚರಿಕೆ

Next Post

ಕಡಬ : ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ , ಯುವತಿ ಸೇರಿ ಇಬ್ಬರು ಸಾವು

Related Posts

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
31
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ
ಕರಾವಳಿ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
Next Post
ಕಡಬ : ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ , ಯುವತಿ ಸೇರಿ ಇಬ್ಬರು ಸಾವು

ಕಡಬ : ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ , ಯುವತಿ ಸೇರಿ ಇಬ್ಬರು ಸಾವು

Discussion about this post

Recent News

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
21
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d