• About us
  • Contact us
  • Disclaimer
Friday, April 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Coastal Times by Coastal Times
February 19, 2026
in ಕರಾವಳಿ
ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ  ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ
30
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಯಿಕಟ್ಟೆ ಪ್ರದೇಶದಲ್ಲಿ ಹರಿಯುವ ಪಾಲ್ಗುಣಿ ನದಿಗೆ ಸಮೀಪದ ಕೈಗಾರಿಕೆಗಳಿಂದ ವಿಷಕಾರಿ ರಾಸಾಯನಿಕ ಮತ್ತು ತ್ಯಾಜ್ಯಗಳನ್ನು ಅನಧಿಕೃತವಾಗಿ ಬಿಡಲಾಗುತ್ತಿದೆ. ಇದರಿಂದಾಗಿ ನದಿ ನೀರು ತೀವ್ರವಾಗಿ ಮಲಿನಗೊಂಡಿದ್ದು, ನೀರಿನ ಬಣ್ಣ ಬದಲಾಗಿ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದೆ. ತಣ್ಣೀರುಬಾವಿ ಸೇತುವೆ ಕಾಮಗಾರಿಗಾಗಿ ನದಿಯ ಹರಿವನ್ನು ತಾತ್ಕಾಲಿಕವಾಗಿ ತಡೆಹಿಡಿದಾಗ, ಕೇವಲ ಐದು ದಿನಗಳಲ್ಲಿ ಈ ಆಘಾತಕಾರಿ ಸತ್ಯ ಬಹಿರಂಗಗೊಂಡಿದೆ. ಈ ಮೊದಲು ಈ ವಿಷಕಾರಿ ತ್ಯಾಜ್ಯಗಳು ನೇರವಾಗಿ ಸಮುದ್ರಕ್ಕೆ ಸೇರುತ್ತಿದ್ದವು. ನದಿಯಲ್ಲಿ ನೂರಾರು ಮೀನುಗಳು, ಹಾವುಗಳು ಹಾಗೂ ಇತರ ಜಲಚರಗಳು ಸತ್ತು ತೇಲುತ್ತಿರುವುದು ಜಲಚರಗಳ ಮಾರಣಹೋಮವನ್ನು ಸಾರುತ್ತಿದೆ. ಕಲುಷಿತ ನೀರಿನಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಜ್ವರ, ಹೊಟ್ಟೆ ಸಂಬಂಧಿತ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಇದು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿದೆ.

ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ (BNS) 2023 ರ ವಿವಿಧ ಸೆಕ್ಷನ್‌ಗಳ ಉಲ್ಲಂಘನೆಯಾಗಿದ್ದು, ನಾಗರಿಕರ ಮೂಲಭೂತ ಹಕ್ಕಿನ ಹರಣವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ವು ಜಿಲ್ಲಾಧಿಕಾರಿಗಳಾದ ಶ್ರೀ. ರಾಜು ಕೆ ಇವರಿಗೆ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಆಗ್ರಹಿಸಿದೆ.

ಮಾಲಿನ್ಯದ ಮೂಲ ಪತ್ತೆಹಚ್ಚಿ ತಪ್ಪಿತಸ್ಥ ಕೈಗಾರಿಕೆಗಳ ಪರವಾನಗಿ ರದ್ದುಗೊಳಿಸಬೇಕು, ನದಿ ನೀರನ್ನು ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಬೇಕು ಮತ್ತು ಬಾಧಿತ ಜನರಿಗಾಗಿ ತಕ್ಷಣ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಬೇಕು ಎಂದು ಶ್ರೀ ಪ್ರಶಾಂತ್ ಕಾಂಚನ್ ಅವರು ಒತ್ತಾಯಿಸಿದ್ದಾರೆ. ವಿಳಂಬ ಧೋರಣೆಯು ಪರಿಸರಕ್ಕೆ ಮತ್ತಷ್ಟು ಹಾನಿ ಉಂಟುಮಾಡಲಿದ್ದು, ಜಿಲ್ಲಾಡಳಿತವು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಎಂ ಜೆ ಶೆಟ್ಟಿ, ಭಾಸ್ಕರ್ ಕೋಲ್ನಾಡ್, ಅಮರನಾಥ್ ಶೆಟ್ಟಿ, ರಾಯಿಕಟ್ಟೆ ನಿವಾಸಿಗಳಾದ ತುಳಸಿದಾಸ್ ಕೂಳೂರು ಮತ್ತು ಅವರೆಲ್, ನ್ಯಾಯವಾದಿಗಳಾದ ಸುಷ್ಮಾ, ಈಶ್ವರ್ ಕೊಟ್ಟಾರಿ, ಜಲಜಾಕ್ಷಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಶ್ರೀ ದಿನಕರ ಪೂಜಾರಿ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

Next Post

ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

Related Posts

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ
ಕರಾವಳಿ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ
ಕರಾವಳಿ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
40
Next Post
ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಮಾರುತಿ ಸುಝುಕಿಯ "ಇ ವಿಟಾರ" ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

Discussion about this post

Recent News

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
8
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

ಆಳ್ವಾಸ್ ಪಿಯು ಕಾಲೇಜಿನ ‘ದಿಶಾ’ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್​​ 600ಕ್ಕೆ 600! ಅಂಕ

April 9, 2026
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

April 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d