• About us
  • Contact us
  • Disclaimer
Wednesday, March 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ

Coastal Times by Coastal Times
March 19, 2022
in ಆರೋಗ್ಯ
ಮಂಗಳೂರು: 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ
14
VIEWS
WhatsappTelegramShare on FacebookShare on Twitter

ಮಂಗಳೂರು: 12ರಿಂದ 14 ವರ್ಷ ದೊಳಗಿನ ಮಕ್ಕಳಿಗೆ ಕೊರ್ಬೆವ್ಯಾಕ್ಸ್‌ ಲಸಿಕೆ ನೀಡುವ ಅಭಿಯಾನಕ್ಕೆ ಬುಧವಾರ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್‌ ವಿಭಾಗದಲ್ಲಿ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಚಾಲನೆ ನೀಡಿದರು.

ಜಿಲ್ಲೆಯಲ್ಲಿ 2ನೇ ಡೋಸ್‌ ಲಸಿಕೆಯನ್ನು ಶೇ. 92ರಷ್ಟು ಮಂದಿ ಪಡೆದುಕೊಂಡಿದ್ದು, ಶೇ. 8ರಷ್ಟು ಮಂದಿ ಬಾಕಿ ಇದ್ದಾರೆ. ಮೊದಲ ಡೋಸ್‌ ಲಸಿಕೆ ಪಡೆದವರು ಮತ್ತು ಎಲ್ಲ ಅರ್ಹರು ಲಸಿಕೆ ಹಾಕಿಸಿಕೊಳ್ಳ ಬೇಕು. 60 ವರ್ಷ ಮೇಲ್ಪಟ್ಟವರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಶೇ. 85ರಷ್ಟು ಪೂರ್ತಿಗೊಂಡಿದೆ. ಜಿಲ್ಲೆಯಲ್ಲಿ 12ರಿಂದ 14 ವರ್ಷದೊಳಗಿನ 73,365 ಮಂದಿ ಮಕ್ಕಳಿದ್ದು, ಅವರಿಗೆ ಹಂತ ಹಂತವಾಗಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಲಸಿಕೆ ಹಾಕುವುದರಿಂದ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಬೆಳೆಯುತ್ತದೆ. ಕೊರೊನಾ ಸೋಂಕು ತಗಲುವುದನ್ನು ತಡೆಯಬಹುದು. ಈಗಾಗಲೇ ಜಿಲ್ಲೆಯ ಬಹುಪಾಲು ಮಂದಿ ಲಸಿಕೆ ಪಡೆದಿರುವ ಕಾರಣ ಸೋಂಕಿನ ಪ್ರಮಾಣ ಕಡಿಮೆಯಾಗಿದೆ ಎಂದರು.

ಮೊದಲ ದಿನ ಗಣಪತಿ ಹೈಸ್ಕೂಲಿನ 20 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಲಸಿಕೆ ಹಾಕಲಾಗಿದೆ. ಮುಂದಿನ 2 ದಿನ ಇದೇ ರೀತಿ ವಿವಿಧ ಶಾಲೆಗಳ 20 ಮಂದಿಗೆ ಲಸಿಕೆ ಹಾಕಲಾಗುವುದು. ಬಳಿಕ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಲ್ಲಿ ಈ ಲಸಿಕಾ ಅಭಿಯಾನ ನಡೆಯಲಿದೆ ಎಂದು ಆರ್‌ಸಿಎಚ್‌ ಅಧಿಕಾರಿ ಡಾ| ರಾಜೇಶ್‌ ಮಾಹಿತಿ ನೀಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : 10 ಸಾವಿರ ನಗದು ಬಹುಮಾನ ಘೋಷಣೆ

Next Post

ಪಾವಗಡದಲ್ಲಿ ಬಸ್ ಭೀಕರ ಅಪಘಾತ: 8 ಮಂದಿ ದುರ್ಮರಣ, 25ಕ್ಕೂ ಹೆಚ್ಚು ಮಂದಿಗೆ ಗಾಯ

Related Posts

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಆರೋಗ್ಯ

ಮಂಗಳೂರು: ಅಪರೂಪದ ಶ್ವಾಸಕೋಶ ಸಂಬಂಧಿತ ಸ್ಥಿತಿಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

February 9, 2026
58
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​
ಆರೋಗ್ಯ

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
30
Next Post
ಪಾವಗಡದಲ್ಲಿ ಬಸ್ ಭೀಕರ ಅಪಘಾತ: 8 ಮಂದಿ ದುರ್ಮರಣ, 25ಕ್ಕೂ ಹೆಚ್ಚು ಮಂದಿಗೆ ಗಾಯ

ಪಾವಗಡದಲ್ಲಿ ಬಸ್ ಭೀಕರ ಅಪಘಾತ: 8 ಮಂದಿ ದುರ್ಮರಣ, 25ಕ್ಕೂ ಹೆಚ್ಚು ಮಂದಿಗೆ ಗಾಯ

Discussion about this post

Recent News

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
56
ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d