• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸರ್ಜರಿ ಮೂಲಕ ದೇಹದ ಮೇಲೆ 4 ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವ್ಯಕ್ತಿ ,ವಿಡಿಯೋ ವೈರಲ್

Coastal Times by Coastal Times
May 19, 2024
in ವಿದೇಶಿ ಸುದ್ದಿ
ಸರ್ಜರಿ ಮೂಲಕ ದೇಹದ ಮೇಲೆ 4 ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವ್ಯಕ್ತಿ ,ವಿಡಿಯೋ ವೈರಲ್
72
VIEWS
WhatsappTelegramShare on FacebookShare on Twitter

ಅಮೆರಿಕದ ವ್ಯಕ್ತಿಯೊಬ್ಬರು ಇತ್ತೀಚಿಗಷ್ಟೇ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟುಗಳನ್ನು ಸೇರಿಸಿಕೊಂಡಿದ್ದಾರೆ. ಹ್ಯಾರಿ ಹೂಫ್‌ಕ್ಲೋಪೆನ್ ಎಂಬ ವ್ಯಕ್ತಿ ಇದೀಗಾ ಒಟ್ಟು 6 ಮೊಲೆ ತೊಟ್ಟುಗಳನ್ನು ಹೊಂದಿದ್ದಾರೆ. ಪ್ರಾರಂಭದಲ್ಲಿ ದೇಹ ಮಾರ್ಪಾಡು ತಜ್ಞ ಸ್ಟೀವ್ ಹಾವರ್ತ್ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟು ಹಾಕುವ ಸರ್ಜರಿಗೆ ಒಳಗಾಗಿದ್ದ, ಆದರೆ ಅದು ವಿಫಲವಾಗಿತ್ತು. ಬಳಿಕ ಕೊಲೊರಾಡೋ ಮೂಲದ ಟ್ಯಾಟೂ ಕಲಾವಿದ ಏಂಜೆಲ್‌ ಸಿಲಿಕೋನ್ ಇಂಪ್ಲಾಂಟ್‌ಗಳನ್ನು ನೈಸರ್ಗಿಕವಾಗಿ ಕಾಣುವ ರೀತಿಯಲ್ಲಿ ಹಚ್ಚೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@crybaby.angell ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​ 30ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಶಾಕ್​​ ಆಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ | ಅಕ್ರಮ ಕಲ್ಲಿನ ಕ್ವಾರಿಗೆ ಪೊಲೀಸ್ ದಾಳಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ – ಬಂಧಿತನ ಬಿಡಿಸಲು ಬೆಳಿಗ್ಗೆವರೆಗೆ ಠಾಣೆಯಲ್ಲಿ ನೆಲದಲ್ಲಿ ಕುಳಿತ ಶಾಸಕ ಪೂಂಜಾ

Next Post

ತಲಪಾಡಿಯಲ್ಲಿ ಪಿಸ್ತೂಲ್ ಇರಿಸಿಕೊಂಡು ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಖದೀಮರ ಸೆರೆ

Related Posts

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
75
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!
ವಿದೇಶಿ ಸುದ್ದಿ

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
87
Next Post
ತಲಪಾಡಿಯಲ್ಲಿ ಪಿಸ್ತೂಲ್ ಇರಿಸಿಕೊಂಡು ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಖದೀಮರ ಸೆರೆ

ತಲಪಾಡಿಯಲ್ಲಿ ಪಿಸ್ತೂಲ್ ಇರಿಸಿಕೊಂಡು ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಖದೀಮರ ಸೆರೆ

Discussion about this post

Recent News

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
10
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಸ್ಮಾರ್ಟ್‌ ಫೋನ್ ಪತ್ತೆ

March 11, 2026
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d