• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

Coastal Times by Coastal Times
May 19, 2025
in ರಾಷ್ಟ್ರೀಯ ಸುದ್ದಿ
ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ
64
VIEWS
WhatsappTelegramShare on FacebookShare on Twitter

ನವದೆಹಲಿ: 2006ರಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಮೇಲೆ ನಡೆದ ದಾಳಿಯ ಹಿಂದಿನ ರೂವಾರಿ ಲಷ್ಕರ್ ಎ ತೈಬಾ ಸಂಘಟನೆ ಭಯೋತ್ಪಾದಕ ರಜಾವುಲ್ಲಾ ನಿಜಾಮಾನಿ ಅಲಿಯಾಸ್ ಅಬು ಸೈಯುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಭಾನುವಾರ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಸರ್ಕಾರದಿಂದ ಭದ್ರತೆ ಒದಗಿಸಲ್ಪಟ್ಟಿದ್ದ ನಿಜಾಮಾನಿ ಇಂದು ಮಧ್ಯಾಹ್ನ ಸಿಂಧ್‌ನ ಮಟ್ಲಿಯಲ್ಲಿರುವ ತಮ್ಮ ನಿವಾಸದಿಂದ ಹೊರಬಂದಿದ್ದ. ಈ ವೇಳೆ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈತ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಚೇರಿಯ ಮೇಲಿನ ದಾಳಿ, 2005 ರಲ್ಲಿ ಬೆಂಗಳೂರಿನಲ್ಲಿ ನಡೆದ ಭಾರತೀಯ ವಿಜ್ಞಾನ ಸಂಸ್ಥೆಯ ಮೇಲಿನ ದಾಳಿ ಮತ್ತು 2001 ರಲ್ಲಿ ರಾಂಪುರದಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲಿನ ಭಯೋತ್ಪಾದಕ ದಾಳಿಯ ಹಿಂದಿನ ಪ್ರಮುಖ ಸಂಚುಕೋರನಾಗಿದ್ದ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪಂಜಾಬ್​ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

Next Post

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

Related Posts

2034 ರ ಫಿಫಾ ವಿಶ್ವಕಪ್‌ಗೂ ಮುನ್ನ ಸೌದಿ ಅರೇಬಿಯಾದಲ್ಲಿ 73 ವರ್ಷಗಳ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ
ರಾಷ್ಟ್ರೀಯ ಸುದ್ದಿ

2034 ರ ಫಿಫಾ ವಿಶ್ವಕಪ್‌ಗೂ ಮುನ್ನ ಸೌದಿ ಅರೇಬಿಯಾದಲ್ಲಿ 73 ವರ್ಷಗಳ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ

May 27, 2025
63
ಗೀತಾ ಸಮೋಟಾ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಮೊದಲ CISF ಮಹಿಳೆ
ರಾಷ್ಟ್ರೀಯ ಸುದ್ದಿ

ಗೀತಾ ಸಮೋಟಾ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಮೊದಲ CISF ಮಹಿಳೆ

May 23, 2025
31
Next Post
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

Discussion about this post

Recent News

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
128
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

‘ನಿನ್ನನ್ನು ಹೇಗೆ ಕೊಲ್ಲುತ್ತೇವೆಂದು ಅಲ್ಲಾನಿಗೂ ಗೊತ್ತಿಲ್ಲ’ ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಬೆದರಿಕೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d