• About us
  • Contact us
  • Disclaimer
Sunday, May 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಿಯು ಫಲಿತಾಂಶ: ದಕ್ಷಿಣ ಕನ್ನಡಕ್ಕೆ ಮತ್ತೆ ಅಗ್ರಸ್ಥಾನ, ವಾಣಿಜ್ಯ ವಿಭಾಗದಲ್ಲಿ ಮೂವರು, ಸೈನ್ಸ್​​ನಲ್ಲಿ ಇಬ್ಬರು ಟಾಪರ್ಸ್

Coastal Times by Coastal Times
June 19, 2022
in ಕರಾವಳಿ
ಪಿಯು ಫಲಿತಾಂಶ: ದಕ್ಷಿಣ ಕನ್ನಡಕ್ಕೆ ಮತ್ತೆ ಅಗ್ರಸ್ಥಾನ, ವಾಣಿಜ್ಯ ವಿಭಾಗದಲ್ಲಿ ಮೂವರು, ಸೈನ್ಸ್​​ನಲ್ಲಿ ಇಬ್ಬರು ಟಾಪರ್ಸ್
82
VIEWS
WhatsappTelegramShare on FacebookShare on Twitter

ಮಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಶೇಕಡಾವಾರು ಫಲಿತಾಂಶದಲ್ಲಿ ‘ದಕ್ಷಿಣ ಕನ್ನಡ’ ಜಿಲ್ಲೆ ಶೇ. 90.71 ಫಲಿತಾಂಶ ಪಡೆದುಕೊಂಡಿದೆ. ಇದು ರಾಜ್ಯದಲ್ಲಿ ಅತ್ಯಧಿಕವಾಗಿದೆ. ಕಳೆದ ವರ್ಷ ಷಕೂಡ ದಕ್ಷಿಣ ಕನ್ನಡ ಜಿಲ್ಲೆ ಶೇ. 88.02 ರಷ್ಟು ಫಲಿತಾಂಶ ಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿತ್ತು‌. ಈ ಬಾರಿ ಶೇ.2.69 ಹೆಚ್ಚುವರಿ ಪಡೆದು ಮತ್ತೆ ಪ್ರಥಮ ಸ್ಥಾನದಲ್ಲಿದೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಟಾಪರ್ಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೂಡಬಿದಿರೆ ಆಳ್ವಾಸ್ ಪಿಯು ಕಾಲೇಜಿನ ಸಮರ್ಥ್ ವಿಶ್ವಾಸ್ ಜೋಷಿ 595 ಅಂಕ , ಮಂಗಳೂರಿನ ಸಂತ ಅಲೋಶಿಯಸ್ ಪಿಯು ಕಾಲೇಜಿನ ಅನಿಶ ಮಲ್ಯ 595 ಅಂಕ ಮತ್ತು ಮಂಗಳೂರಿನ ಕೆನರಾ ಪಿಯು ಕಾಲೇಜಿನ ಆಚಲ್ ಪ್ರವೀಣ್ ಉಳ್ಳಾಲ್ 595 ಅಂಕ ಪಡೆದು ಟಾಪರ್ ಆಗಿದ್ದಾರೆ.  ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಲ್ಹಂ ಅವರು ದ್ವಿತೀಯ ಪಿಯುಸಿಯಲ್ಲಿ 597 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮತ್ತು ಮೂಡಬಿದಿರೆ ಆಳ್ವಾಸ್ ಪಿ ಯು ಕಾಲೇಜಿನ ಶ್ರೀಕೃಷ್ಣ ಪೆಜತಾಯ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Next Post

ಯಶಪಾಲ್ ಸುವರ್ಣ, ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಘೋಷಿಸಿದ ಮಾರಿಗುಡಿ ಪೇಜ್‌ ಆಡ್ಮಿನ್‌ ಮಹಮ್ಮದ್‌ ಶಾಫಿ ಅರೆಸ್ಟ್

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
92
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
ಯಶಪಾಲ್ ಸುವರ್ಣ, ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಘೋಷಿಸಿದ ಮಾರಿಗುಡಿ ಪೇಜ್‌ ಆಡ್ಮಿನ್‌ ಮಹಮ್ಮದ್‌ ಶಾಫಿ ಅರೆಸ್ಟ್

ಯಶಪಾಲ್ ಸುವರ್ಣ, ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಘೋಷಿಸಿದ ಮಾರಿಗುಡಿ ಪೇಜ್‌ ಆಡ್ಮಿನ್‌ ಮಹಮ್ಮದ್‌ ಶಾಫಿ ಅರೆಸ್ಟ್

Discussion about this post

Recent News

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
0
ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

May 3, 2026
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

May 3, 2026
ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

May 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d