• About us
  • Contact us
  • Disclaimer
Friday, February 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!

Coastal Times by Coastal Times
August 19, 2023
in ರಾಜ್ಯ
ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!
43
VIEWS
WhatsappTelegramShare on FacebookShare on Twitter

ಬೆಂಗಳೂರು ಆಗಸ್ಟ್ 19: ದೇಶದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಒಂದಾಗಿರುವ ಬೆಂಗಳೂರು ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ರೈಲು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡ  ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಬಂದಿದ್ದ ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನ ಎರಡು ಸ್ಲೀಪರ್ ಕೋಚ್‌ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುಂಬೈನಿಂದ ಬಂದಿದ್ದ ರೈಲು ಮೆಜೆಸ್ಟಿಕ್‌ ನಿಲ್ದಾಣದಲ್ಲಿ ನಿಲುಗಡೆಯಾದ ಬಳಿಕ ಅಗ್ನಿ ಅವಘಡ ಸಂಭವಿಸಿದೆ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ ತಕ್ಷಣ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸ್ಥಳಕ್ಕೆ ತಕ್ಷಣ  ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದರಿಂದ ಆಗಬಹುದಾದ ದೊಡ್ಡ ಅವಘಡ ಚಿಕ್ಕದರಲ್ಲೇ ಮುಗಿದುಹೋಗಿದೆ.

ಮುಂಬೈನಿಂದ ಬಂದಿದ್ದ ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆಗಮಿಸಿದ್ದ ಪ್ರಯಾಣಿಕರು ಇಳಿದು ಹೋದ ಬಳಿಕ ನಡೆದ ಈ ಅಗ್ನಿ ಅವಘಡ ಸಂಭವಿಸಿದ್ದು, ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಗ್ನಿ ಅವಘಡದ ಭೀಕರತೆಗೆ ಮೆಜೆಸ್ಟಿಕ್ ಏರಿಯಾದ ಸುತ್ತ ದಟ್ಟ ಹೊಗೆ ಆವರಿಸಿದ್ದು, ಅಕ್ಕಪಕ್ಕದಲ್ಲಿದ್ದ ಜನರು ಏನಾಗುತ್ತಿದೆ ಅನ್ನೋ ವಿಷಯ ತಿಳಿಯದೆ ಆಘಾತಗೊಂಡ ಪ್ರಸಂಗವೂ ನಡೆಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ| ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ- ಚಾಲಕ ಸಾವು

Next Post

ಸುಳ್ಯ | ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಅರಂತೋಡು ಗ್ರಾಮ ಕರಣಿಕ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
64
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
131
Next Post
ಸುಳ್ಯ | ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಅರಂತೋಡು ಗ್ರಾಮ ಕರಣಿಕ

ಸುಳ್ಯ | ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಅರಂತೋಡು ಗ್ರಾಮ ಕರಣಿಕ

Discussion about this post

Recent News

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
8
ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

February 20, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

2012ರಲ್ಲಿ ಕುತ್ಲೂರಿನಲ್ಲಿ ಕರಪತ್ರ ಹಂಚಿಕೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯಕ್ಕೆ ನಕ್ಸಲ್ ಮಹೇಶ್ ಹಾಜರು

February 20, 2026
ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಮಾರುತಿ ಸುಝುಕಿಯ “ಇ ವಿಟಾರ” ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬಿಡುಗಡೆ

February 20, 2026
ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ  ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

February 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d