• About us
  • Contact us
  • Disclaimer
Sunday, September 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ | ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಅರಂತೋಡು ಗ್ರಾಮ ಕರಣಿಕ

Coastal Times by Coastal Times
August 19, 2023
in ಕ್ರೈಮ್ ನ್ಯೂಸ್
ಸುಳ್ಯ | ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಅರಂತೋಡು ಗ್ರಾಮ ಕರಣಿಕ
58
VIEWS
WhatsappTelegramShare on FacebookShare on Twitter

ಸುಳ್ಯ, ಆ.19: ಹಕ್ಕು ಖುಲಾಸೆಗೆ ಅರ್ಜಿ ವಿಲೇವಾರಿ ಮಾಡಲು ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಕರಣಿಕ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಸುಳ್ಯದಲ್ಲಿ ಶನಿವಾರ ನಡೆದಿದೆ. ಅರಂತೋಡು ಗ್ರಾಮ ಕರಣಿಕ ಮಿಯಾಸಾಬ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.  ಖಾತೆ ಬದಲಾವಣೆಗೆ ಎನ್ಓಸಿ ನೀಡಲು ಎಂಟು ಸಾವಿರ ನೀಡಬೇಕೆಂದು ವ್ಯಕ್ತಿಯೊಬ್ಬರ ಬಳಿ ಡಿಮ್ಯಾಂಡ್ ಮಾಡಿದ್ದ. ಇಂದು ಬೆಳಗ್ಗೆ ಹಣ ಪಡೆಯುತ್ತಿದ್ದಾಗಲೇ ಆರೋಪಿ ರೆಡ್‌ಹ್ಯಾಂಡ್ ಆಗಿ‌ ಸಿಕ್ಕಿ ಬಿದ್ದಿದ್ದಾನೆ.

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಕರಣಿಕ 8 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಅಲ್ಲದೆ, ಮೊದಲ ಕಂತಿನಲ್ಲಿ‌ 3 ಸಾವಿರ ರೂಪಾಯಿ ಪಡೆದಿದ್ದ. ಬಾಕಿ ಉಳಿದ‌ 5 ಸಾವಿರ ಹಣವನ್ನು ಇಂದು ಬೆಳಗ್ಗೆ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲೀಸರು ದಾಳಿ ನಡೆಸಿದ್ದಾರೆ. ಗ್ರಾಮ ಕರಣಿಕ ಲಂಚದ ಬೇಡಿಕೆಯಿರಿಸಿರುವ ಬಗ್ಗೆ ಹರಿಪ್ರಸಾದ್ ಎರಡು ದಿನಗಳ ಹಿಂದೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಅದರಂತೆ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಂಚ ಸ್ವೀಕರಿಸುತ್ತಿರುವ ಆರೋಪಿಯ ಬಳಿ ಲಂಚದ 5 ಸಾವಿರ ರೂಪಾಯಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮ ಕರಣಿಕನನ್ನು ಬಂಧಿಸಿದ್ದಾರೆ. ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮಹಜರು ಪ್ರಕ್ರಿಯೆ ನಡೆಸಿ, ಬಂಧಿತ ಗ್ರಾಮಕರಣಿಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿಗಳಾದ ಕಲಾವತಿ, ಚೆಲುವರಾಜು, ಟ್ರ್ಯಾಕ್ ಲೇಯಿಂಗ್ ಆಫೀಸರ್ ಅಮಾರುಲ್ಲಾ ಸೇರಿದಂತೆ ಮತ್ತಿತರ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ: ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!

Next Post

ಉಳಾಯಿಬೆಟ್ಟು| ಅಕ್ರಮ ಮರಳು ಸಾಗಾಟ ಪೊಲೀಸ್‌ ದಾಳಿ ,10 ಟಿಪ್ಪರ್, ಜೆಸಿಬಿ,1 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ

Related Posts

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು
ಕ್ರೈಮ್ ನ್ಯೂಸ್

September 27, 2026
25
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
61
Next Post
ಉಳಾಯಿಬೆಟ್ಟು| ಅಕ್ರಮ ಮರಳು ಸಾಗಾಟ ಪೊಲೀಸ್‌ ದಾಳಿ ,10 ಟಿಪ್ಪರ್, ಜೆಸಿಬಿ,1 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ

ಉಳಾಯಿಬೆಟ್ಟು| ಅಕ್ರಮ ಮರಳು ಸಾಗಾಟ ಪೊಲೀಸ್‌ ದಾಳಿ ,10 ಟಿಪ್ಪರ್, ಜೆಸಿಬಿ,1 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ

Discussion about this post

Recent News

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

September 27, 2026
25
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

113
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ಯುರೋಪ್‌ನ ಲಕ್ಸೆಂಬರ್ಗ್ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಕಲಿ ಸಂದರ್ಶನ ಪಂಪ್‌ವೆಲ್‌ನ ‘ಓರ್ಲಾ ಕೆರಿಯರ್ ಸೊಲ್ಯೂಷನ್ಸ್’ ವಿರುದ್ಧ ಎಫ್‌ಐಆರ್ ದಾಖಲು

September 27, 2026
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಂಭ್ರಮಾಚರಣೆ ವೇಳೆ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

September 27, 2026
ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d