• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ

Coastal Times by Coastal Times
August 19, 2024
in ಕರಾವಳಿ
ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ
34
VIEWS
WhatsappTelegramShare on FacebookShare on Twitter

ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮಹಾನಗರ ಪಾಲಿಕೆ ಮುಂಭಾಗ ನಡೆದ ಪ್ರತಿಭಟನೆ ಹಿಂಸೆಯ ರೂಪ ಪಡೆಯಿತು. ಪ್ರತಿಭಟನೆಯ ವೇಳೆ ಉದ್ರಿಕ್ತ ಕಾರ್ಯಕರ್ತರು‌ ಖಾಸಗಿ ಬಸ್​ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ಸಿನ ಮುಂಭಾಗದ ಗಾಜಿಗೆ ಹಾನಿಯಾಗಿದೆ.

ಇದೇ ವೇಳೆ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡರು. ತಕ್ಷಣ ಪೊಲೀಸರು ಟಯರ್ ಮೇಲೆ ನೀರು ಸಿಂಪಡಿಸಿ ಬೆಂಕಿಯನ್ನು ನಂದಿಸಿದರು. ಪ್ರತಿಭಟನೆಗೆ ಮೊದಲು ಮಂಗಳೂರಿನ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ನೂರಾರು ಪ್ರತಿಭಟನಾಕಾರರು ಲಾಲ್‌ಭಾಗ್‌ನ ಮನಪಾ ಕಚೇರಿ ಮುಂಭಾಗದವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಮನಪಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಂಎಲ್‌ಸಿ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿ, “ರಾಜ್ಯಪಾಲರು ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಸಿಎಂ ಅವರಿಗೆ ಕಳಂಕ ತರಿಸಲು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಸಿಎಂ ಮೇಲೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜಕೀಯ ಪ್ರೇರಿತವಾಗಿ ರಾಜ್ಯದ ಜನತೆಗೆ, ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥರಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಾಜ್ಯಪಾಲರು, ಸಿಬಿಐ, ಇಡಿ, ಐಟಿಯನ್ನು ದುರುಪಯೋಗ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಹೈಕಮಾಂಡ್ ಸೇರಿದಂತೆ ನಾವೆಲ್ಲರೂ ಸಿದ್ದರಾಮಯ್ಯ ಅವರೊಂದಿಗೆ ಇದ್ದೇವೆ. ರಾಷ್ಟ್ರಪತಿಗಳು ತಕ್ಷಣ ರಾಜ್ಯಪಾಲರನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಿದೆ. ಇಲ್ಲದಿದ್ದಲ್ಲಿ ಪ್ರಾಸಿಕ್ಯೂಷನ್ ಆರ್ಡರ್ ಅನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ರಾಷ್ಟ್ರಪತಿಗಳ ಬಳಿಗೆ ಹೋಗುವ ಅನಿವಾರ್ಯತೆಯಿದೆ ಎಂದು ಒತ್ತಾಯಿಸುತ್ತೇವೆ” ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ, ಎಂ ಎಲ್ ಸಿ ಪ್ರಕಾಶ್ ರಾಥೋಡ್, ಮುಖಂಡರಾದ ರಮಾನಾಥ ರೈ, ಹರೀಶ್ ಕುಮಾರ್, ಐವನ್ ಡಿಸೋಜಾ, ಪದ್ಮರಾಜ್, ಶಕುಂತಳಾ ಶೆಟ್ಟಿ, ಅಶೋಕ್ ರೈ, ಇಬ್ರಾಹಿಮ್ ಕೋಡಿಜಾಲ್, ಮಿಥುನ್ ರೈ , ಪ್ರವೀಣ್ ಚಂದ್ರ ಆಳ್ವ, ಜಿ. ಎ. ಬಾವ, ಶಾಲೆಟ್ಫ ಪಿಂಟೋ, ಪ್ರತಿಭಾ ಕುಳಾಯಿ, ಎಂ.ಎಸ್. ಮುಹಮ್ಮದ್, ವಿಶ್ವಾಸ್ ಕುಮಾರ್ ದಾಸ್, ಅಪ್ಪಿ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ಕಡಬ ನೆಟ್ಟಣದ ಚರ್ಚಿನ ಧರ್ಮಗುರು ಫಾ. ಆದರ್ಶ್ ಜೋಸೆಫ್​ರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Next Post

ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿ 2025 ಏಪ್ರಿಲ್ 19, 20 ರಂದು ” ಮಲೆನಾಡು ಕಂಬಳಕ್ಕೆ” ಭರದ ಸಿದ್ಧತೆ

Related Posts

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು
ಕರಾವಳಿ

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
57
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ
ಕರಾವಳಿ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
23
Next Post
ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿ 2025 ಏಪ್ರಿಲ್ 19, 20 ರಂದು ” ಮಲೆನಾಡು ಕಂಬಳಕ್ಕೆ” ಭರದ ಸಿದ್ಧತೆ

ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿ 2025 ಏಪ್ರಿಲ್ 19, 20 ರಂದು " ಮಲೆನಾಡು ಕಂಬಳಕ್ಕೆ" ಭರದ ಸಿದ್ಧತೆ

Discussion about this post

Recent News

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
57
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d