• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿ: ಕಡಬ ನೆಟ್ಟಣದ ಚರ್ಚಿನ ಧರ್ಮಗುರು ಫಾ. ಆದರ್ಶ್ ಜೋಸೆಫ್​ರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Coastal Times by Coastal Times
August 19, 2024
in ರಾಷ್ಟ್ರೀಯ ಸುದ್ದಿ
ಬೆಳ್ತಂಗಡಿ: ಕಡಬ ನೆಟ್ಟಣದ ಚರ್ಚಿನ ಧರ್ಮಗುರು ಫಾ. ಆದರ್ಶ್ ಜೋಸೆಫ್​ರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್
13
VIEWS
WhatsappTelegramShare on FacebookShare on Twitter

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆಯು ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಮಟ್ಟದಲ್ಲಿ ನೀಡುವಂತಹ ಪ್ರಶಸ್ತಿಯಾದ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್ ಅನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಗುರುಗಳಾದ ರೆ.ಫಾ.ಆದರ್ಶ್ ಜೋಸೆಫ್ ಅವರಿಗೆ ನೀಡಿ ಗೌರವಿಸಿದೆ.

ಫಾ.ಆದರ್ಶ್ ಅವರು ವಿವಿಧ ಸಂಸ್ಥೆಗಳ ಮೂಲಕ ಹಾಗೂ ವೈಯಕ್ತಿಕವಾಗಿ ಸಮಾಜಕ್ಕೆ ನೀಡಿದ ವಿವಿಧ ಸೇವೆಗಳನ್ನು ಪರಿಗಣಿಸಿ ಈ ವರ್ಷದ “ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024” ನೀಡಿ ಗೌರವಿಸಲಾಯಿತು. ಕೇಂದ್ರ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಹಾಗೂ ಕಿರುತೆರೆ ತಾರೆ ಸುರೇಂದ್ರ ಪಾಲ್ ಅವರಿಂದ ದೆಹಲಿಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ಕೋವಿಡ್ 19ರ ಸಂದರ್ಭದಲ್ಲಿ ನೆಲ್ಯಾಡಿ, ಕಡಬದ ಹಲವು ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆ, ತನ್ನ ವೈಯಕ್ತಿಕ ವಾಹನದಲ್ಲೇ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ ಮತ್ತು ಕೋವಿಡ್ ಸೆಂಟರ್​​ಗಳಿಗೆ ಉಚಿತವಾಗಿ ರವಾನೆ ಮಾಡುವುದರ ಮೂಲಕ ಹಲವಾರು ಜನರ ಪ್ರಾಣ ಉಳಿಸುವಲ್ಲಿ ಫಾ. ಆದರ್ಶ್ ಜೋಸೆಫ್ ಅವರು ಯಶಸ್ವಿಯಾಗಿದ್ದರು.

ಮಾತ್ರವಲ್ಲದೆ ಈ ಸಮಯದಲ್ಲಿ ಆಹಾರ ಕಿಟ್ ವಿತರಣೆ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿರುವ ಇವರು ಜಾತಿ, ಧರ್ಮ ವ್ಯತ್ಯಾಸವಿಲ್ಲದೇ ಸಮಾಜದ ಎಲ್ಲಾ ವರ್ಗದ ಜನರಿಗೆ ನೆರವಾಗಿದ್ದಾರೆ. ಅಲ್ಲದೆ, ಸಮಾಜದಲ್ಲಿ ಶಾಂತಿ ಸಾಮರಸ್ಯ ಬೆಳೆಸಬೇಕೆಂಬ ಉದ್ದೇಶದಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಮಾಜಕ್ಕೆ ಸಾರುವಲ್ಲಿಯೂ ಪ್ರಮುಖ ಪಾತ್ರ ವಹಿಸಿರುವ ಮಾನವೀಯ ಸೇವೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಪ್ರಸ್ತುತ ಬೆಳ್ತಂಗಡಿ ಧರ್ಮಪ್ರಾಂತ್ಯದ ಅಧೀನದಲ್ಲಿ ಬರುವ ಸುಳ್ಯ ತಾಲೂಕಿನ ಗುತ್ತಿಗಾರು ಹಾಗೂ ಕಡಬ ತಾಲೂಕಿನ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿರುವ ಫಾ.ಆದರ್ಶ್ ಅವರು ಧರ್ಮಪ್ರಾಂತ್ಯದ ಕೆ.ಎಸ್.ಎಂ.ಸಿ ಎ ಸಂಘಟನೆಯ ನಿರ್ದೇಶಕ ರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿರೋಧಿಸಿ ತೊಕ್ಕೊಟ್ಟಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Next Post

ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
42
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
180
Next Post
ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ

ಸಿಎಂ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ಮಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದ ಕಾಂಗ್ರೆಸ್ ಪ್ರತಿಭಟನೆ

Discussion about this post

Recent News

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
63
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

ಮಂಗಳೂರು ಅಡ್ಯಾರ್​​​​ ಕಣ್ಣೂರು ನದಿ ಮಧ್ಯದ ನಡುಪಳ್ಳಿ ದರ್ಗಾದಲ್ಲಿ ಉರುಸ್​​: ಭಕ್ತರಿಗಾಗಿ 52 ದೋಣಿಗಳನ್ನು ಜೋಡಿಸಿ ತಾತ್ಕಾಲಿಕ ಸೇತುವೆ ನಿರ್ಮಾಣ

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d