• About us
  • Contact us
  • Disclaimer
Saturday, October 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

Coastal Times by Coastal Times
August 19, 2026
in ರಾಜ್ಯ
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
28
VIEWS
WhatsappTelegramShare on FacebookShare on Twitter

ಹಾಸನ: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್(67) ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಮೃತರು ಅಗಲಿದ್ದಾರೆ. ಕಳೆದೊಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಇವರು, ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

1959ರಲ್ಲಿ ಜನಿಸಿದ್ದ ಬಿ.ಸಿ.ನಾಗೇಶ್ ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಮತ್ತು 2018ರಲ್ಲಿ ಜಯ ಗಳಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ಈ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಸಮವಸ್ತ್ರ ನಿಯಮ, ಶಿಕ್ಷಣದಲ್ಲಿ ಮೌಲ್ಯವರ್ಧನೆ ಮುಂತಾದ ವಿಚಾರಗಳಲ್ಲಿ ಮಹತ್ವದ ಸುಧಾರಣೆ ತಂದಿದ್ದರು.

ಆರ್‌ಎಸ್‌ಎಸ್‌ ಕಟ್ಟಾಳು: ಆರ್‌ಎಸ್‌ಎಸ್‌ ಕಟ್ಟಾಳುವಾಗಿದ್ದ ಬಿ.ಸಿ.ನಾಗೇಶ್‌ ರಾಜಕೀಯ ಜೀವನದಲ್ಲಿ ಶಿಸ್ತು, ಸರಳತೆ ಕಾಪಾಡಿಕೊಂಡು ಬಂದಿದ್ದರು. 1984ರಲ್ಲಿ ಬಿಜೆಪಿ ಸೇರಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.

ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇಂದು (ಆ.19) ಬೆಳಗ್ಗೆ 7 ಗಂಟೆಯಿಂದ 8 ಗಂಟೆಯ ವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಇರುತ್ತದೆ ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ

Next Post

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

Related Posts

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ
ರಾಜ್ಯ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
14
Next Post
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

Discussion about this post

Recent News

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

October 2, 2026
26
AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
335
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

October 2, 2026
AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d