• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎರಡು ವರ್ಷಗಳ ಹಿಂದೆ ಕೇರಳದ ಜೈಲಿನಿಂದ ತಪ್ಪಿಸಿಕೊಂಡ ಅತ್ಯಾಚಾರ, ಕೊಲೆ ಆರೋಪಿ ಉಡುಪಿಯಲ್ಲಿ ಬಂಧನ

Coastal Times by Coastal Times
October 19, 2022
in ಕ್ರೈಮ್ ನ್ಯೂಸ್
ಎರಡು ವರ್ಷಗಳ ಹಿಂದೆ ಕೇರಳದ ಜೈಲಿನಿಂದ ತಪ್ಪಿಸಿಕೊಂಡ ಅತ್ಯಾಚಾರ, ಕೊಲೆ ಆರೋಪಿ ಉಡುಪಿಯಲ್ಲಿ ಬಂಧನ
89
VIEWS
WhatsappTelegramShare on FacebookShare on Twitter

ಉಡುಪಿ: ತಿರುವನಂತಪುರಂ ಜೈಲಿನಿಂದ ತಪ್ಪಿಸಿಕೊಂಡು ಎರಡು ವರ್ಷಗಳಿಂದ ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಬಂಧಿಸಲಾಗಿದೆ. ಕೇರಳ ರಾಜ್ಯದ ತಿರುವಂತಪುರಂ ಜಿಲ್ಲೆಯ ರಾಜೇಶ (39) ಬಂಧಿತ ಆರೊಪಿ. ಈತ ಕೊಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂದಿತನಾಗಿದ್ದು, ರಾಜೇಶ್ 2012ರಲ್ಲಿ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ ವಾಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದನು. ಈ ಬಗ್ಗೆ ನ್ಯಾಯಾಲಯವು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ 2013ರಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು, ನಂತರ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡು ಮಾಡಲಾಗಿತ್ತು.

ಕೇರಳದ ನರಬಲಿ ಸುದ್ದಿಯ ಬೆನ್ನಲ್ಲೇ ಸಮಾಜದಲ್ಲಿ ಮುಳುಗಿ ಹೋಗುತ್ತಿರುವ ಕ್ರಿಮಿನಲ್ ಗಳ ಕುರಿತು ಮಾತೃಭೂಮಿ ನ್ಯೂಸ್ ‘ಮೋಸ್ಟ್ ವಾಂಟೆಡ್’ ಎಂಬ ಸುದ್ದಿ ವರದಿಮಾಡಿತ್ತು . ಈತ ಬ್ರಹ್ಮಾವರ ತಾಲ್ಲೂಕಿನ ಬಿಲ್ಲಾಡಿ ಗ್ರಾಮದ ಕಬ್ಬಿನ ಹಿತ್ಲು ಎಂಬಲ್ಲಿ ಟ್ಯಾಪಿಂಗ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಈತನ ಜೊತೆ ಕೆಲಸ ಮಾಡುತ್ತಿದ್ದ ಮಲಯಾಳಿಗಳು ಈತನ ಸುದ್ದಿ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಖಚಿತ ಮಾಹಿತಿ ಪಡೆದುಕೊಂಡ ಕೇರಳ ಪೊಲೀಸರು ಉಡುಪಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದ ತಂಡದೊಂದಿಗೆ ರೀಯಲ್ ಎಸ್ಟೆಟ್ ವೇಷಧಾರಿಯಾಗಿ ರಾಜೇಶ್ ಅವರನ್ನು ಸಂಪರ್ಕಿಸಿದರು. ಆಗ ಪೊಲೀಸರು ನೀನು ರಾಜೇಶನೇ ಎಂದು ಕೇಳಿದರು. ಮೊದಲಿಗೆ ಏನನ್ನೂ ಒಪ್ಪಿಕೊಳ್ಳದಿದ್ದರೂ, ತನಗೆ ಎಲ್ಲವೂ ಗೊತ್ತಿದೆ ಎಂದು ಜತೆಗಿದ್ದ ಎಎಸ್ ಐ ಎಂ.ಸಿ.ಜೋಸ್ ಹೇಳಿದಾಗ ಆರೋಪಿ ಶರಣಾಗಿದ್ದಾನೆ. ಆರೋಪಿ ರಾಜೇಶನನ್ನು ವಶಕ್ಕೆ ಪಡೆದು ಕುಂದಾಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ಕೇರಳಕ್ಕೆ ಕರೆದುಕೊಂಡು ಹೋಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಜಯಲಲಿತಾ ಸಾವಿಗೆ ಸ್ನೇಹಿತೆ ಶಶಿಕಲಾ ಕಾರಣ ಎಂದು ತನಿಖಾ ಆಯೋಗದ ವರದಿ

Next Post

ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

Related Posts

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
93
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
91
Next Post
ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

ರಿಷಬ್ ಶೆಟ್ಟಿ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ರಿಷಬ್ ಸಮರ್ಥನೆ ತಳ್ಳಿಹಾಕಿದ ನಟ ಚೇತನ್

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d