• About us
  • Contact us
  • Disclaimer
Friday, May 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇಸರಿ ಧ್ವಜ ಕಟ್ಟಿದ ಪ್ರಕರಣ: ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸುಮೊಟೋ ಕೇಸು

Coastal Times by Coastal Times
October 19, 2023
in ಕರಾವಳಿ
ಕೇಸರಿ ಧ್ವಜ ಕಟ್ಟಿದ ಪ್ರಕರಣ: ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸುಮೊಟೋ ಕೇಸು
59
VIEWS
WhatsappTelegramShare on FacebookShare on Twitter

ಮಂಗಳೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಇತರರ ವಿರುದ್ಧ ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಅ.16ರಂದು ಶರಣ್ ಪಂಪ್‌ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದಲ್ಲದೆ ಹಿಂದೂಗಳು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ. ಈ ಕೃತ್ಯವು ಭಿನ್ನಕೋಮಿನ ನಡುವೆ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಸೈ ಮನೋಹರ್ ಪ್ರಸಾದ್‌ರ ದೂರಿನ ಮೇಲೆ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫುಟ್ ಪಾತ್ ಏರಿದ ಯಮಸ್ವರೂಪಿ ಕಾರು, ಓರ್ವ ಯುವತಿ ಮೃತ್ಯು , ನಾಲ್ವರಿಗೆ ಗಾಯ

Next Post

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ನೇಪಾಳ ಮೂಲದ ಬಾಲಕಿ ಮೃತ್ಯು

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
82
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
ಸುರತ್ಕಲ್: ಸಮುದ್ರದಲ್ಲಿ ಮುಳುಗಿ ನೇಪಾಳ ಮೂಲದ ಬಾಲಕಿ ಮೃತ್ಯು

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ನೇಪಾಳ ಮೂಲದ ಬಾಲಕಿ ಮೃತ್ಯು

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
17
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
82
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d