• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಜ್ಪೆ: ಗಾಂಜಾ ಸಾಗಾಟ ಆರೋಪ; ಮೂರು ಮಂದಿ ಸೆರೆ

Coastal Times by Coastal Times
November 19, 2023
in ಕ್ರೈಮ್ ನ್ಯೂಸ್
ಬಜ್ಪೆ: ಗಾಂಜಾ ಸಾಗಾಟ ಆರೋಪ; ಮೂರು ಮಂದಿ ಸೆರೆ
107
VIEWS
WhatsappTelegramShare on FacebookShare on Twitter

ಬಜಪೆ: ಇಲ್ಲಿನ ಕಾಜಿಲ್‌ ಎಂಬಲ್ಲಿ ಬಜಪೆ ಠಾಣೆಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಬರುತ್ತಿದ್ದ ಮೂವರನ್ನು ತಡೆದು ವಿಚಾರಣೆ ನಡೆಸಿದಾಗ ಗಾಂಜಾವನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಯಿತು. ಈ ಸಂಬಂಧ ಮೂರು ಮಂದಿ ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬರುತ್ತಿದ್ದ ಮೂವರನ್ನು ಎಸ್‌ಐ ಗುರಪ್ಪ ಕಾಂತಿ ತಡೆದಾಗ ಅವರು ಸ್ಕೂಟರ್‌ ನಿಲ್ಲಿಸಿ ಪರಾರಿಯಾಗಲು ಯತ್ನಿಸಿದರು. ಆದರೆ ಪೊಲೀಸರು ಹಿಡಿದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿರುವುದು ತಿಳಿದುಬಂತು. ಬಳಿಕ ತೇಜಾಕ್ಷ ಪೂಜಾರಿ (22), ಸಂತೋಷ್‌ ಪೂಜಾರಿ (24) ಮತ್ತು ಅಬೂಬಕ್ಕರ್‌ ಸಿದ್ದಿಕ್‌ (26) ನನ್ನು ಬಂಧಿಸಿ ಗಾಂಜಾವನ್ನು ವಶಡಿಸಿಕೊಳ್ಳಲಾಯಿತು.

ಬಂಧಿತರಿಂದ 340 ಗ್ರಾಂ ಗಾಂಜಾ, 40 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನ ಸೇರಿ ಒಟ್ಟು 46 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ, ಸಹಕಾರಿ ಆಂದೋಲನ ಜನರ ಆಂದೋಲನವಾಗಬೇಕು: ಕೆ.ಎನ್.ರಾಜಣ್ಣ

Next Post

ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

Related Posts

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
51
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
Next Post
ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
51
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d